https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಅಕ್ಟೋಬರ್ 17ರ ಮಧ್ಯಾಹ್ನ ಆವಿರ್ಭವಿಸಲಿರುವ ಕುಲಮಾತೆ ಕಾವೇರಿ …

ಅಕ್ಟೋಬರ್ 17ರ ಮಧ್ಯಾಹ್ನ ಆವಿರ್ಭವಿಸಲಿರುವ ಕುಲಮಾತೆ ಕಾವೇರಿ …

News, Informatin , Enteetinement and Advertisement
15/09/202515/09/2025nadubadenews@gmail.comLeave a Comment on ಅಕ್ಟೋಬರ್ 17ರ ಮಧ್ಯಾಹ್ನ ಆವಿರ್ಭವಿಸಲಿರುವ ಕುಲಮಾತೆ ಕಾವೇರಿ …
Spread the love
ಅಕ್ಟೋಬರ್ 17ರ ಮಧ್ಯಾಹ್ನ ಆವಿರ್ಭವಿಸಲಿರುವ ಕುಲಮಾತೆ ಕಾವೇರಿ …

ವಿರಾಜಪೇಟೆ, ಸೆ.15(nadubade news): ಕುಲಮಾತೆ ಕಾವೇರಿ ಅಕ್ಟೋಬರ್ 17ರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಲಿರುವ  ಕಾವೇರಿ.

 ಕಾವೇರಿ ಚಂಗ್ರಾದಿಯ ಪ್ರಯುಕ್ತ ದೇವಾಲಯದಲ್ಲಿ ಇದೇ ತಿಂಗಳು 26ರ ಶುಕ್ರವಾರ ಬೆಳಗ್ಗೆ 9:31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು,  ಅಕ್ಟೋಬರ್ 4ರ ಶನಿವಾರ ಬೆಳಗ್ಗೆ 8:33ರ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅ. 14ರ ಮಂಗಳವಾರ ಬೆಳಗ್ಗೆ 11:45ಕ್ಕೆ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು,ಸಂಜೆ 4:45ಕ್ಕೆ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿ ಇರಿಸುವುದು .ಅ. 17ರ ಶುಕ್ರವಾರ  ಮಧ್ಯಾಹ್ನ 1:44 ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವದ ಮೂಲಕ ಅವ್ವ ಕಾವೇರಿ ಭಕ್ತಾದಿಗಳಿಗೆ ದರ್ಶನ ನೀಡಲಿದ್ದಾಳೆ, ಎಂದು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯಿಂದ ಅಧಿಕೃತ ಮಾಹಿತಿ ಲಭ್ಯವಾಗಿದೆ.

Post navigation

ನಡುಬಾಡೆ ಇ-ನ್ಯೂಸ್‌, 4.9.25
 ದಸರಾ ಯಶಸ್ವಿಯಾಗಿ ನಡೆಸಲು ಉಸ್ತುವಾರಿ ಸಚಿವ ಶ್ರೀ ಎನ್. ಎಸ್ ಬೋಸರಾಜು ಸೂಚನೆ…

Related Posts

     ಹೃದಾಯಘಾತ ತಡೆಯಲು ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಸ್ಟೆಮಿ ಯೋಜನೆ ಸರ್ಕಾರದ ಆದೇಶ

     ಹೃದಾಯಘಾತ ತಡೆಯಲು ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಸ್ಟೆಮಿ ಯೋಜನೆ ಸರ್ಕಾರದ ಆದೇಶ

02/07/202502/07/2025nadubadenews@gmail.com
ಮಡಿಕೇರಿ ಕೊಡವ ಸಮಾಜತ್‌ ಕಕ್ಕಡ ಒತ್ತೋರ್ಮೆ ಕೂಟ; ಮತ್ಯಾಂದ್‌ ನಾರಾಚೆ

ಮಡಿಕೇರಿ ಕೊಡವ ಸಮಾಜತ್‌ ಕಕ್ಕಡ ಒತ್ತೋರ್ಮೆ ಕೂಟ; ಮತ್ಯಾಂದ್‌ ನಾರಾಚೆ

31/07/202531/07/2025nadubadenews@gmail.com
ಅಖಿಲ ಕೊಡವ ಸಮಾಜದ ಮನವಿ ಪತ್ರದ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ

ಅಖಿಲ ಕೊಡವ ಸಮಾಜದ ಮನವಿ ಪತ್ರದ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ

12/02/202512/02/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us