https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…

News, Informatin , Enteetinement and Advertisement
13/05/202513/05/2025nadubadenews@gmail.comLeave a Comment on ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…
Spread the love
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…

ಸೋಮವಾರಪೇಟೆ, ಮೇ.13(Nadubade News): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಕಂಪ್ಯೂಟರ್ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

       ವಿದ್ಯಾರ್ಹತೆ ಎಸಿಎ, ಬಿಇ ಇನ್ ಕಂಪ್ಯೂಟರ್ ಸೈನ್ಸ್, ಎಂ.ಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಬಸವನಹಳ್ಳಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು  ದೂ.ಸಂ.9845659909 ವೇತನ 18,150, ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಎಂದು ಸೋಮವಾರಪೇಟೆ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Post navigation

ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…
ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

Related Posts

ಸನ್ಮಾನಗಳು ಯುವ ಜನರಿಗೆ ಪ್ರೇರಣೆಯಾಗಲಿ: ಕಾಟಿಮಾಡ ಜಿಮ್ಮಿ ಅಣ್ಣಯ್ಯ

ಸನ್ಮಾನಗಳು ಯುವ ಜನರಿಗೆ ಪ್ರೇರಣೆಯಾಗಲಿ: ಕಾಟಿಮಾಡ ಜಿಮ್ಮಿ ಅಣ್ಣಯ್ಯ

17/02/202517/02/2025nadubadenews@gmail.com
ಅತ್ಯತ್ತಮ ಬಡ್ಜೆಟ್‌, ವಿರೋದಿಸುವ ಮೊದಲು ಪಾಲು ಹಣ ಕೊಡಿಸಿ : ಧರ್ಮಜ ಉತ್ತಪ್ಪ

ಅತ್ಯತ್ತಮ ಬಡ್ಜೆಟ್‌, ವಿರೋದಿಸುವ ಮೊದಲು ಪಾಲು ಹಣ ಕೊಡಿಸಿ : ಧರ್ಮಜ ಉತ್ತಪ್ಪ

06/03/202606/03/2026nadubadenews@gmail.com
ಬೆಂಗಳೂರ್‌ ಸಮಾಜಕ್‌ 7ಏಕ್ರೆ ನೇಡಿತಂದ ಅಜ್ಜಿಕುಟ್ಟಿರ ಪೊನ್ನಣ್ಣ ಅಯಿಂಗಕ್‌ ನಲ್ಲಾಮೆ

ಬೆಂಗಳೂರ್‌ ಸಮಾಜಕ್‌ 7ಏಕ್ರೆ ನೇಡಿತಂದ ಅಜ್ಜಿಕುಟ್ಟಿರ ಪೊನ್ನಣ್ಣ ಅಯಿಂಗಕ್‌ ನಲ್ಲಾಮೆ

19/06/202519/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version