https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಕಳೆದ 24 ಗಂಟೆಗಳಲ್ಲಿ ಕೊಡಗಿನ ಮಳೆಯ ಸರಾಸರಿ ಪ್ರಮಾಣ…

News, Informatin , Enteetinement and Advertisement
26/05/202526/05/2025nadubadenews@gmail.comLeave a Comment on ಕಳೆದ 24 ಗಂಟೆಗಳಲ್ಲಿ ಕೊಡಗಿನ ಮಳೆಯ ಸರಾಸರಿ ಪ್ರಮಾಣ…
Spread the love

ಮಡಿಕೇರಿ,ಮೇ26(Nadubade News): ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ ಹೀಗಿದೆ: ಮಡಿಕೇರಿ ಕಸಬಾ 169, ನಾಪೋಕ್ಲು 162.20, ಸಂಪಾಜೆ 17, ಭಾಗಮಂಡಲ 225, ವಿರಾಜಪೇಟೆ 157.60, ಅಮ್ಮತ್ತಿ 153, ಹುದಿಕೇರಿ 138, ಶ್ರೀಮಂಗಲ 153, ಪೊನ್ನಂಪೇಟೆ 111, ಬಾಳೆಲೆ 79.12, ಸೋಮವಾರಪೇಟೆ 116, ಶನಿವಾರಸಂತೆ 100, ಶಾಂತಳ್ಳಿ 154, ಕೊಡ್ಲಿಪೇಟೆ 80.60, ಕುಶಾಲನಗರ 76.60, ಸುಂಟಿಕೊಪ್ಪ 128.20 ಮಿ.ಮೀ.ಮಳೆಯಾಗಿದೆ. 

 ಹಾರಂಗಿ ಜಲಾಶಯದ ನೀರಿನ ಮಟ್ಟ   

 ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2834.70 ಅಡಿಗಳು. ಕಳೆದ ವರ್ಷ ಇದೇ ದಿನ 2824.11 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 63.60 ಮಿ.ಮೀ., ಇಂದಿನ ನೀರಿನ ಒಳಹರಿವು 1693 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. 

ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 126.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.05 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 449.84 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 325.40 ಮಿ.ಮೀ ಮಳೆಯಾಗಿತ್ತು.

   ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 143.30 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 657.83 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 445.27 ಮಿ.ಮೀ. ಮಳೆಯಾಗಿತ್ತು.

   ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 155.30 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 500.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 246.10 ಮಿ.ಮೀ. ಮಳೆಯಾಗಿತ್ತು.

   ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 120.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 420.96 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 333.15 ಮಿ.ಮೀ. ಮಳೆಯಾಗಿತ್ತು.

   ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 112.65 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 316.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 251 ಮಿ.ಮೀ. ಮಳೆಯಾಗಿತ್ತು.

    ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 102.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 353.04 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 351.50 ಮಿ.ಮೀ. ಮಳೆಯಾಗಿತ್ತು.

Post navigation

 ಬೆಂಗಳೂರ್‌ ಕೊಡವ ಸಮಾಜ ಪುದಿಯಾಮೆರ ಆಡಳಿತಕ್ ಬಾಳೆಯಡ ಕರುಣ್ ಕಾಳಪ್ಪ ಕೂಟ್‌ಕಾರಳ ಗೆಲ್ಲ್‌ಚಿಡನ…
ಬೂಕರ್‌ ಪ್ರಶಸ್ತಿ ಪಡೆದ ದೀಪಬಸ್ತಿನಾಣಯ್ಯ & ಬಾನು ಮುಷ್ತಾಕ್‌ ಅವರಿಗೆ ಅಭಿನಂದನೆಗಳು…

Related Posts

ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

15/07/202515/07/2025nadubadenews@gmail.com
ಐವತ್ತು ಚಿನ್ನದೊಂದಿಗೆ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆ…

ಐವತ್ತು ಚಿನ್ನದೊಂದಿಗೆ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆ…

28/02/202528/02/2025nadubadenews@gmail.com
ಯೋಗ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಅಭಿಯಾನ…

ಯೋಗ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಅಭಿಯಾನ…

07/06/202507/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us