https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕಾಂಗ್ರೆಸ್‌ ಪಧಾದಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಕಾಂಗ್ರೆಸ್‌ ಪಧಾದಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

News, Informatin , Enteetinement and Advertisement
06/03/202506/03/2025nadubadenews@gmail.comLeave a Comment on ಕಾಂಗ್ರೆಸ್‌ ಪಧಾದಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ
Spread the love
ಕಾಂಗ್ರೆಸ್‌ ಪಧಾದಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ವಿರಾಜಪೇಟೆ, ಮಾ.06:  ಕೊಡಗು ಜಿಲ್ಲಾ ಕಾಂಗ್ರೆಸ್‌ ವಿವಿಧ  ಬ್ಲಾಕ್‌ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷ ಸ್ಥಾನಗಳಿಗೆ ಆಸಕ್ತ ಕಾರ್ಯಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು, ಕೊಡಗು ಜಿಲ್ಲಾ  ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ತೀತಿರ ದರ್ಮಜ ಉತ್ತಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದಂತೆ, ಕೊಡಗಿನಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಲು, ಎಲ್ಲಾ ಬ್ಲಾಕ್ ಕಾಂಗ್ರೆಸ್ ಹಾಗು ಮುಂಚೂಣಿ ಘಟಕ/ಸೆಲ್’ಗಳ ಅಧ್ಯಕ್ಷ ಸ್ಥಾನಗಳಿಗೆ ನೇಮಕಾತಿ ಮಾಡಬೇಕಿದ್ದು, ಆಸಕ್ತ ಕಾರ್ಯಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಬ್ಲಾಕ್ ಕಾಂಗ್ರೆಸ್ ಹಾಗು ಮುಂಚೂಣಿ ಘಟಕ/ಸೆಲ್’ಗಳ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ತಮ್ಮ ಅರ್ಜಿಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತಾರೀಕು 13 -03-2025 ರ ಒಳಗಾಗಿ ತಲುಪಿಸಬೇಕೆಂದು  ದರ್ಮಜ ಉತ್ತಪ್ಪ ತಿಳಿಸಿದ್ದಾರೆ.

Post navigation

ಪೊನ್ನಂಪೇಟೆಯಲ್ಲಿ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ
ಕೊಡಗಿನ ಇತಿಹಾಸದಲ್ಲೇ ಶ್ರೇಷ್ಟ  ಬಡ್ಜೆಟ್‌ : ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಹರ್ಷ

Related Posts

ಕಮಸಾಪ, ಕೊಡಗು ಜಿಲ್ಲಾ ಸಮಿತಿಗೆ ಆಯ್ಕೆ…

ಕಮಸಾಪ, ಕೊಡಗು ಜಿಲ್ಲಾ ಸಮಿತಿಗೆ ಆಯ್ಕೆ…

22/02/202522/02/2025nadubadenews@gmail.com

ವಿರಾಜಪೇಟೆ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಚಿಮ್ಮಂಗಡ ಕೆ. ಪೂವಣ್ಣ ಆಯ್ಕೆ…

09/05/202509/05/2025nadubadenews@gmail.com
ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

10/06/202510/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version