https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕೆ. ಬಾಡಗ ಪಂಚಾಯಿತಿ ಕಟ್ಟಡ ಖರೀದಿಗೆ ಗ್ರಾಮೀಣ ಅಭಿವೃದ್ಧಿ ಸಚಿವರಿಗೆ ಎ.ಎಸ್ ಪೊನ್ನಣ್ಣ ಮನವಿ            

ಕೆ. ಬಾಡಗ ಪಂಚಾಯಿತಿ ಕಟ್ಟಡ ಖರೀದಿಗೆ ಗ್ರಾಮೀಣ ಅಭಿವೃದ್ಧಿ ಸಚಿವರಿಗೆ ಎ.ಎಸ್ ಪೊನ್ನಣ್ಣ ಮನವಿ            

News, Informatin , Enteetinement and Advertisement
26/06/202526/06/2025nadubadenews@gmail.comLeave a Comment on ಕೆ. ಬಾಡಗ ಪಂಚಾಯಿತಿ ಕಟ್ಟಡ ಖರೀದಿಗೆ ಗ್ರಾಮೀಣ ಅಭಿವೃದ್ಧಿ ಸಚಿವರಿಗೆ ಎ.ಎಸ್ ಪೊನ್ನಣ್ಣ ಮನವಿ            
Spread the love
ಕೆ. ಬಾಡಗ ಪಂಚಾಯಿತಿ ಕಟ್ಟಡ ಖರೀದಿಗೆ ಗ್ರಾಮೀಣ ಅಭಿವೃದ್ಧಿ ಸಚಿವರಿಗೆ ಎ.ಎಸ್ ಪೊನ್ನಣ್ಣ ಮನವಿ            

ಬೆಂಗಳೂರು, ಜೂ.26(nadubadenews): ವಿರಾಜಪೇಟೆ ವಿಧಾನಸಭಾ ವ್ಯಾಪ್ತಿಯ ಕೆ.ಬಾಡಗ ಗ್ರಾಮ ಪಂಚಾಯತಿ ಕಛೇರಿಗೆ ಕಟ್ಟಡ ಖರೀದಿಸಲು ಅನುಮತಿಗಾಗಿ ಇಂದು ಗ್ರಾಮಿಣಾಭಿವೃದ್ದಿ  ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಮನವಿ ಮಾಡಿದರು.

          ಇಂದು ಗ್ರಾಮ ಪಂಚಾಯಿತಿ ಸದಸ್ಯರೊಂದಿ, ಮಾನ್ಯ ಸಚಿವರನ್ನು   ಭೇಟಿ ಮಾಡಿದ  ಶಾಸಕರು, ಕೆ.ಬಾಡಗ ಗ್ರಾಮ ಪಂಚಾಯತಿ ಕಚೇರಿಗೆ, ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡವಿದ್ದು, ಪಂಚಾಯತಿಯಲ್ಲಿ ಲಭ್ಯವಿರುವ ಅನುದಾನದಲ್ಲಿ, ಸದರಿ ಕಟ್ಟಡವನ್ನೇ ಪಂಚಾಯತಿ ಕಛೇರಿಗಾಗಿ ಖರೀದಿಸಲು ಅನುಮತಿ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ ಬಾಡಗ ಪಂಚಾಯಿತಿ ಅಧ್ಯಕ್ಷರಾದ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯರಾದ ಸಿ ಡಿ ಬೋಪಣ್ಣ ಉಪಸ್ಥಿತರಿದ್ದರು.

Post navigation

ಕೊಡಗು ಮಳೆಹಾನಿಗೆ ತಕ್ಷಣ ಪರಿಹಾರಕ್ಕೆ ಕ್ರಮ : ಉಸ್ತವಾರಿ ಸಚಿವ ಎನ್.‌ ಎಸ್.‌ ಬೋಸರಾಜು ಭರವಸೆ
ಶಾಲಾವರಣದಲ್ಲಿ ಕನ್ನಡಕ್ಕ ಆದ್ಯತೆ ಇರಲಿ : ಲೀಲಾಕುಮಾರಿ ತೊಡಿಕಾನ ಅಭಿಮತ

Related Posts

ಗೂಗಲಮ್ಮನ ಉದರ ಬಿರಿದು, ನಿಮ್ಮ ಮನೆ, ಮನದ  ಕದವ ಬಡಿದು, ಮತ್ತೆ ಬಂದಿದ್ದೇವೆ ಹರಸಿ ಬೆಳೆಸಿ….

25/09/202425/09/2024nadubadenews@gmail.com
ಕೊಡಗಿನಲ್ಲಿ ಮಳೆ ಹಿನ್ನಲೆ ಸಾಹಸ ಚಟುವಟಿಕೆಗಳಿಗೆ ನಿರ್ಭಂಧ – ಜಿಲ್ಲಾಧಿಕಾರಿ ವೆಂಕಟ್ ರಾಜಾ  ಕಟ್ಟುನಿಟ್ಟಿನ ಆದೇಶ…

ಕೊಡಗಿನಲ್ಲಿ ಮಳೆ ಹಿನ್ನಲೆ ಸಾಹಸ ಚಟುವಟಿಕೆಗಳಿಗೆ ನಿರ್ಭಂಧ – ಜಿಲ್ಲಾಧಿಕಾರಿ ವೆಂಕಟ್ ರಾಜಾ ಕಟ್ಟುನಿಟ್ಟಿನ ಆದೇಶ…

26/05/202526/05/2025nadubadenews@gmail.com
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್‌

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್‌

28/02/202528/02/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version