Site icon nadubadenews.com

ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಹಕಾರ ಸಂಘದ  ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಆಯ್ಕೆ…

ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಹಕಾರ ಸಂಘದ  ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಆಯ್ಕೆ…
ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಹಕಾರ ಸಂಘದ  ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಆಯ್ಕೆ…

 ಮಡಿಕೇರಿ ಏ.26:  ಕೊಡಗು ಕಾಫಿ ಬೆಳೆ ಗಾರರ ಸಹಕಾರರ ಸಂಘದ ಚುನಾವಣೆ  ಶುಕ್ರವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದು ಮುಂದಿನ ಸಾಲಿಗೆ  ನೂತನ  ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮತ್ತು ಉಪಾಧ್ಯಕ್ಷ ರಾಗಿ ಸುರೇಶ್ ಮಾಯಮುಡಿ ಆಯ್ಕೆಯಾದರು.

   ಈ ಸಂದರ್ಭದಲ್ಲಿ ಕೊಡಗು ಕಾಫಿ ಬೆಳೆ ಗಾರರ ಸಹಕಾರರ ಸಂಘದ  ನಿರ್ದೇಶಕರು, ಮತ್ತು ಬಿಜೆಪಿ ಪ್ರಮುಖರು ಹಾಜರಿದ್ದರು.

Exit mobile version