https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ…

ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ…

News, Informatin , Enteetinement and Advertisement
07/06/202507/06/2025nadubadenews@gmail.comLeave a Comment on ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ…
Spread the love
ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ…

ಮಡಿಕೇರಿ ಜೂ.07(Nadubade News): ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷ 2026-27 ಕ್ಕಾಗಿ 6 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  

ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದರ ಮುಖಾಂತರ ತಮ್ಮ ಹೆಸರನ್ನು ನೋಂದಾಯಿಸಲು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ.   

ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅಭ್ಯರ್ಥಿ ಮತ್ತು ಆತನ/ಅವಳ ಪೋಷಕರು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಸರ್ಕಾರಿ, ಅರೆಸರ್ಕಾರಿ ಶಾಲೆಗಳಲ್ಲಿ 3 ಮತ್ತು 4ನೇ ತರಗತಿ ಓದಿ ಪಾಸಾಗಿರಬೇಕು. ಈಗ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿ 01/05/2014 ರಿಂದ 31/07/2016 ರೊಳಗೆ ಜನಿಸಿದವರಾಗಿರಬೇಕು.   

ಆನ್‍ಲೈನ್ ಅರ್ಜಿ ಸಲ್ಲಿಸಲು ಜುಲೈ, 29 ಕೊನೆಯ ದಿನವಾಗಿದೆ. ಪ್ರವೇಶ ಪರೀಕ್ಷೆಯು 2025 ರ ಡಿಸೆಂಬರ್, 13 ರಂದು ನಡೆಯಲಿದೆ. ಅರ್ಜಿ ಸಲ್ಲಿಸಲು ಮತ್ತು ಇನ್ನಿತರ ಮಾಹಿತಿಯನ್ನು https://navodaya.gov.in ಲಿಂಕ್‍ನಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಜಯನ್ ಎ.ಸಿ.-9481426184, ಮಾರುತಿ ದಾಸಣ್ಣವರ-9611862835, ಚಿದಾನಂದ-9448215623 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Post navigation

ಕರಡ ನಿವೃತ್ತ ಶಿಕ್ಷಕಿಗೆ ಬಿಳ್ಕೊಡುಗೆ 
ದ್ವಿತೀಯ ಪಿಯುಸಿ ಪರೀಕ್ಷೆ-3 ವ್ಯವಸ್ಥಿತವಾಗಿ ನಡೆಸಲು ಸೂಚನೆ…

Related Posts

ಚಕ್ಕೆರ ಕಪ್‌ ಕ್ರಿಕೇಟ್‌, ನೆರವಂಡ ಆಮಕ್ಕ, ಅರಮಣಮಾಡ ಪೊಮ್ಮಕ್ಕಡ ಗೆಲು…,

ಚಕ್ಕೆರ ಕಪ್‌ ಕ್ರಿಕೇಟ್‌, ನೆರವಂಡ ಆಮಕ್ಕ, ಅರಮಣಮಾಡ ಪೊಮ್ಮಕ್ಕಡ ಗೆಲು…,

19/05/202519/05/2025nadubadenews@gmail.com
1971ರ ಬಾಂಗ್ಲಾ ಸಮರ ಹುತಾತ್ಮ ಸಿರಿಕಜೆ ಪಳಂಗಪ್ಪ ಅರಿಗೆ ಬಾಂಗ್ಲಾದೇಶದಿಂದ ಗೌರವ ಪದಕ

1971ರ ಬಾಂಗ್ಲಾ ಸಮರ ಹುತಾತ್ಮ ಸಿರಿಕಜೆ ಪಳಂಗಪ್ಪ ಅರಿಗೆ ಬಾಂಗ್ಲಾದೇಶದಿಂದ ಗೌರವ ಪದಕ

20/04/202520/04/2025nadubadenews@gmail.com
ಅಲುಗಾಡುತ್ತಿದೆ ಕೊಡಗು ಜಿಲ್ಲಾಧಿಕಾರಿ ಕಛೇರಿ ಬುಡ; ಶಾಶ್ವತ ಪರಿಹಾರ ಎಂದೆನ್ನುವುದೇ ನಿಘೂಡ

ಅಲುಗಾಡುತ್ತಿದೆ ಕೊಡಗು ಜಿಲ್ಲಾಧಿಕಾರಿ ಕಛೇರಿ ಬುಡ; ಶಾಶ್ವತ ಪರಿಹಾರ ಎಂದೆನ್ನುವುದೇ ನಿಘೂಡ

31/07/202531/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us