
ಮಡಿಕೇರಿ, ಅ.01(nadubadenews):-ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27 ನೇ ಶೈಕ್ಷಣಿಕ ವರ್ಷಕ್ಕಾಗಿ 9 ನೇ ಮತ್ತು 11ನೇ ತರಗತಿಗಳಿಗೆ (ಖಾಲಿ ಇರುವ ಸೀಟು) ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮತ್ತು ಬೇಕಾದ ಮಾಹಿತಿ ಪಡೆಯಲು Class lx lest 2026: https://cbseitms.nic.in/2025/nvsix9, Class xl lest 2026: hutps://cbseitms.nic.in/2025/nvsixi 11 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.