https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಜನ ಜೀವನಕ್ಕೆ ಭಂಗ ತಂದ ಪೆಂಗಲ್‌ ಚಂಡಮಾರುತ. ಇನ್ನೂ ಎರಡು ಮೂರು ದಿನ ಮುಂದುವರೆಯಲಿರುವ ಮಳೆ. ರೈತರ ನೆರವಿಗೆ ಸರ್ಕಾರ ಬರಲಿ…

ಜನ ಜೀವನಕ್ಕೆ ಭಂಗ ತಂದ ಪೆಂಗಲ್‌ ಚಂಡಮಾರುತ. ಇನ್ನೂ ಎರಡು ಮೂರು ದಿನ ಮುಂದುವರೆಯಲಿರುವ ಮಳೆ. ರೈತರ ನೆರವಿಗೆ ಸರ್ಕಾರ ಬರಲಿ…

Uncategorized
02/12/202402/12/2024nadubadenews@gmail.comLeave a Comment on ಜನ ಜೀವನಕ್ಕೆ ಭಂಗ ತಂದ ಪೆಂಗಲ್‌ ಚಂಡಮಾರುತ. ಇನ್ನೂ ಎರಡು ಮೂರು ದಿನ ಮುಂದುವರೆಯಲಿರುವ ಮಳೆ. ರೈತರ ನೆರವಿಗೆ ಸರ್ಕಾರ ಬರಲಿ…
Spread the love
ಜನ ಜೀವನಕ್ಕೆ ಭಂಗ ತಂದ ಪೆಂಗಲ್‌ ಚಂಡಮಾರುತ. ಇನ್ನೂ ಎರಡು ಮೂರು ದಿನ ಮುಂದುವರೆಯಲಿರುವ ಮಳೆ. ರೈತರ ನೆರವಿಗೆ ಸರ್ಕಾರ ಬರಲಿ…

          ವಿರಾಜಪೇಟೆ, ಡಿ.02: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಫೆಂಗಲ್‌ ಚಂಡಮಾರುತ, ತಮಿಳುನಾಡಿನಲ್ಲಿ ಈಗಾಗಲೇ ಆವಾಂತರ ಸೃಷ್ಟಿಸಿದ್ದು, ಕರ್ನಾಟಕದಲ್ಲೂ ಅಕಾಲಿಕ ಮಳೆಯಾಗುತ್ತಿದೆ.

ಕೊಡಗು ಸೇರಿದಂತೆ, ಕರಾವಳಿ, ಮತ್ತು ಮಲೆನಾಡು, ದಕ್ಷೀಣ ಮತ್ತು ಉತ್ತರ ಒಳನಾಡು ಜಿಲ್ಲೆಳಲ್ಲಿ ಬಾರೀ ಮಳೆಯಾಗುತ್ತಿದ್ದು, ಹಲೆವೆಡೆ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

          ಈ ಫೆಂಗಲ್‌ ಅಬ್ಬರವು ಇನ್ನೂ ಎರಡು ಮೂರು ದಿನಗಳ ಕಾಲ ಮುಂದುವರೆಯಲಿದ್ದು, ರಾಜ್ಯದ್ಯಾಂತ  ಹೈ ಅಲರ್ಟ್‌ ಘೋಷಸಿಸಲಾಗಿದೆ ಎಂದು ಹಮಾನ ಇಲಾಕೆ ಹೇಳಿದೆ. ತೀವ್ರ  ಶೀತಗಾಳಿ ಮತ್ತು ಮಳೆಯಿಂದ ಕೂಡಿರುವ ವಾತಾವರಣವು  ಜನಜೀವನದ ಮೇಲೆ ನೇರ ಪರಿಣಾಮ ಬೀರುತಿದ್ದು,  ತೀವೃ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.  ಜೊತೆಗೆ ರೈತರ ಬಹುಪಾಲು  ಬೆಳೆಗಳು ಕಟಾವಿನ ಹಂತಕ್ಕೆ ಬರುತಿದ್ದು, ಎಲ್ಲವೂ ನೀರಿನಲ್ಲಿ ಹೋಮ ಮಾಡಿದಂತಾಗಬಹುದು ಎಂದ ಆತಂಕ ರೈತಾಪಿ ಶ್ರಮ ಜೀವಿಗಳ ಜಂಗಾಬಲವನ್ನೇ ಉಡುಗಿಸಿ ಹಾಕಿದೆ.

          ಜನಜೀವನವನ್ನೇ ಅಸ್ತವ್ಯಸ್ತ ಮಾಡಿರುವ ಈ ಫೇಂಗಲ್‌ ಚಂಡಮಾರುತದ ಪರಿಣಾಮವನ್ನು ಎದುರಿಸಲು ಸರ್ಕಾರ ಸೂಕ್ತ ಪರಿಹಾರ ಯೋಜನೆ ರೂಪಿಸಬೇಕಿದ್ದು, ರೈತರ ಭತ್ತ, ಕಾಫಿ, ಕಾಳುಮೆಣಸು, ಅಡಿಕೆ ಬಾಳೆ, ತರಕಾರಿ ಬೆಳೆಗಳಿಗೆ  ಸಮರ್ಥ ಪರಿಹಾರ ಘೋಷಿಸಿಸಿ, ಆತ್ಮಬಲ ತುಂಬಬೇಕಿದೆ.

Post navigation

ಕೊಡವತಿಯರ ಆಕ್ಷೇಪಾರ್ಹ ಫೋಟೋ ಹಂಚಿದ ಕಿಡಿಗೇಡಿಯನ್ನ, ಬೆಳಗಾವಿಯಲ್ಲಿ ಹೆಡೆಮುರಿ ಕಟ್ಟಿದ ಪೋಲೀಸರು…
ತಂದೆ ಇಲ್ಲದ ಮಕ್ಕಳಿಗೆ ವಾರ್ಷಿಕ 48 ಸಾಹಿರ ಸಹಾಯಧನ ಇರೋದು ನಿಜ. ಆದರೆ ಹಲವು ಮಾನದಂಡಗಳಿವೆ. ಅನಾವಶ್ಯ ಗೊಂದಲ ಸೃಷ್ಟಿಸದೆ, ಆಯಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಿ…

Related Posts

ಅಪ್ಪನ ಕನಸಿನ ಹಿಂದೆ ಹೋದ ಮಗಳ, ಬಹುಮುಖ ಸಾಧನೆಯ ಹಾದಿ… ಈಕೆ ಅಳಿವಿನಂಚಿನಲ್ಲಿರುವ ಜನಾಂಗವೊಂದರ ಆದ್ಯ ಸಾಧಕಿ…

ಅಪ್ಪನ ಕನಸಿನ ಹಿಂದೆ ಹೋದ ಮಗಳ, ಬಹುಮುಖ ಸಾಧನೆಯ ಹಾದಿ… ಈಕೆ ಅಳಿವಿನಂಚಿನಲ್ಲಿರುವ ಜನಾಂಗವೊಂದರ ಆದ್ಯ ಸಾಧಕಿ…

05/10/202405/10/2024nadubadenews@gmail.com
ಆರ್ಜಿಯಲ್ಲಿ ಶ್ರದ್ದಾ ಭಕ್ತಿಯಿಂದ ಜರುಗಿದ ಕಲಿಯುಗ ವರದ ಶ್ರಿ ಅಯ್ಯಪ್ಪ ಸ್ವಾಮಿ ಮಂಡಲ ಪೂಜಾ ಮಹೋತ್ಸವ

ಆರ್ಜಿಯಲ್ಲಿ ಶ್ರದ್ದಾ ಭಕ್ತಿಯಿಂದ ಜರುಗಿದ ಕಲಿಯುಗ ವರದ ಶ್ರಿ ಅಯ್ಯಪ್ಪ ಸ್ವಾಮಿ ಮಂಡಲ ಪೂಜಾ ಮಹೋತ್ಸವ

27/12/202427/12/2024nadubadenews@gmail.com
ತಂದೆ ಇಲ್ಲದ ಮಕ್ಕಳಿಗೆ ವಾರ್ಷಿಕ 48 ಸಾಹಿರ ಸಹಾಯಧನ ಇರೋದು ನಿಜ. ಆದರೆ ಹಲವು ಮಾನದಂಡಗಳಿವೆ. ಅನಾವಶ್ಯ ಗೊಂದಲ ಸೃಷ್ಟಿಸದೆ, ಆಯಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಿ…

ತಂದೆ ಇಲ್ಲದ ಮಕ್ಕಳಿಗೆ ವಾರ್ಷಿಕ 48 ಸಾಹಿರ ಸಹಾಯಧನ ಇರೋದು ನಿಜ. ಆದರೆ ಹಲವು ಮಾನದಂಡಗಳಿವೆ. ಅನಾವಶ್ಯ ಗೊಂದಲ ಸೃಷ್ಟಿಸದೆ, ಆಯಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಿ…

02/12/202402/12/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version