ಮಡಿಕೇರಿಮೇ.16 (Nadubade News): 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಸಂಬಂಧ ಮೇ, 17 (ನಾಳೆ) ರಂದು ನಡೆಯಬೇಕಿದ್ದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.