https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ…

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ…

News, Informatin , Enteetinement and Advertisement
23/04/202523/04/2025nadubadenews@gmail.comLeave a Comment on ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ…
Spread the love
ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ…

         ಮಡಿಕೇರಿ ಏ.23:- ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2025 ರ ಮೇ, 02 ರಿಂದ 2026 ರ ಫೆಬ್ರವರಿ, 28 ರವರೆಗೆ   ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

         ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏಪ್ರಿಲ್, 28 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಬೆಳಗ್ಗೆ: 10 ರಿಂದ ಸಂಜೆ 5.30ರೊಳಗೆ  ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in  ಇಲ್ಲಿ ಅರ್ಜಿ  ಪಡೆಯಬಹುದು.

        ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಭಾಪಾಕಾಗದ, ತಂದೆ/ ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಪತ್ರ,  ಜಾತಿ ಪ್ರಮಾಣ ಪತ್ರ, ತಂದೆ/ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸತಕ್ಕದ್ದು ಎಂದು (ರಾಜ್ಯ ವಲಯ), ಮಡಿಕೇರಿ, ಕೊಡಗು  ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

Post navigation

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಡಿಕೇರಿಯಲ್ಲಿ ಕಾಂಗ್ರೇಸ್‌  ಪ್ರತಿಭಟನೆ…
ನಾಳೆ  ಪೊನ್ನಂಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

Related Posts

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್‌

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್‌

07/03/202507/03/2025nadubadenews@gmail.com
 ಮೇ 13 ರಿಂದ ತೆಕ್ ಮೊಗದ ದೇವಿ ಭದ್ರಕಾಳಿ ಬೋಡ್ ನಮ್ಮೆ…

 ಮೇ 13 ರಿಂದ ತೆಕ್ ಮೊಗದ ದೇವಿ ಭದ್ರಕಾಳಿ ಬೋಡ್ ನಮ್ಮೆ…

11/05/202511/05/2025nadubadenews@gmail.com
 ದೇಶ ಮತ್ತು ರಾಜ್ಯದಲ್ಲಿ ಹಾಕಿ ಜೀವಂತವಾಗಿರಲು ಕೊಡವರು ಕಾರಣ‌ :ಮುದ್ದಂಡ ಕಪ್ ಹಾಕಿ ನಮ್ಮೆಯ ಸಮಾರೋಪದಲ್ಲಿ ಗೃಹಸಚಿವ, ಡಾ.ಪರಮೇಶ್ವರ್ ಶ್ಲಾಘನೆ…

 ದೇಶ ಮತ್ತು ರಾಜ್ಯದಲ್ಲಿ ಹಾಕಿ ಜೀವಂತವಾಗಿರಲು ಕೊಡವರು ಕಾರಣ‌ :ಮುದ್ದಂಡ ಕಪ್ ಹಾಕಿ ನಮ್ಮೆಯ ಸಮಾರೋಪದಲ್ಲಿ ಗೃಹಸಚಿವ, ಡಾ.ಪರಮೇಶ್ವರ್ ಶ್ಲಾಘನೆ…

27/04/202527/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version