https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ದ್ವಿತೀಯ ಪಿಯುಸಿ ಪರೀಕ್ಷೆ-2 ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ…

ದ್ವಿತೀಯ ಪಿಯುಸಿ ಪರೀಕ್ಷೆ-2 ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ…

News, Informatin , Enteetinement and Advertisement
23/04/202523/04/2025nadubadenews@gmail.comLeave a Comment on ದ್ವಿತೀಯ ಪಿಯುಸಿ ಪರೀಕ್ಷೆ-2 ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ…
Spread the love
ದ್ವಿತೀಯ ಪಿಯುಸಿ ಪರೀಕ್ಷೆ-2 ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ…

ಮಡಿಕೇರಿ ಏ.23:   ದ್ವಿತೀಯ ಪಿಯುಸಿ ಪರೀಕ್ಷೆ-2 ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.  ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.  ಪರೀಕ್ಷೆ-1 ನಡೆಸಿದಂತೆ ಪರೀಕ್ಷೆ-2 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

        ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ ಏಪ್ರಿಲ್, 24 ರಿಂದ ಮೇ, 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3470 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

    ಪರೀಕ್ಷಾ ಕೇಂದ್ರಗಳಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಮತ್ತು ಸಿಸಿಟಿವಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಪ್ರಾಂಶುಪಾಲರು ಇತರರು ಇದ್ದರು.

Post navigation

ಐಎಎಸ್ ಗೆ  ಕೊಡಗಿನ ನಿಖಿಲ್ ಆಯ್ಕೆ…
ಮುದ್ದಂಡ ಕಪ್ ಹಾಕಿ ಉತ್ಸವ : ಏ.23 ರಂದು ನಡೆದ ಪುರುಷರ ಪ್ರೀ-ಕ್ವಾರ್ಟರ್ ಫೈನಲ್ ಪಂದ್ಯಾವಳಿಯ ವಿಜೇತರ ವಿವರ

Related Posts

ಮಂಗಳವಾರ  ಸಬ್ ರಿಜಿಸ್ಟ್ರಾರ್  ಕಚೇರಿಗೆ ರಜೆ…

ಮಂಗಳವಾರ  ಸಬ್ ರಿಜಿಸ್ಟ್ರಾರ್  ಕಚೇರಿಗೆ ರಜೆ…

28/05/202528/05/2025nadubadenews@gmail.com
ಕೊಡವ ಸಾಹಿತ್ಯ ಅಕಾಡೆಮಿ, ಕವಿಘೋಷ್ಟಿಗೆ ಕವನಗಳ ಆಹ್ವಾನ

ಕೊಡವ ಸಾಹಿತ್ಯ ಅಕಾಡೆಮಿ, ಕವಿಘೋಷ್ಟಿಗೆ ಕವನಗಳ ಆಹ್ವಾನ

12/07/202512/07/2025nadubadenews@gmail.com
ಸೂರ್ಲಬ್ಬಿ ಶ್ರೀ ಕಾಳತಮ್ಮೆ, ಕೇತ್ರಪ್ಪಂಡ ನಮ್ಮೆ ನಾಳೆ ಮತ್ಯಾಂದ್, ಟಿಪ್ಪುನ ದೌತ್‌ನ ಬಾಳ್‌ ಆಟ್‌ ವಿಶೇಷ…

ಸೂರ್ಲಬ್ಬಿ ಶ್ರೀ ಕಾಳತಮ್ಮೆ, ಕೇತ್ರಪ್ಪಂಡ ನಮ್ಮೆ ನಾಳೆ ಮತ್ಯಾಂದ್, ಟಿಪ್ಪುನ ದೌತ್‌ನ ಬಾಳ್‌ ಆಟ್‌ ವಿಶೇಷ…

13/04/202513/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version