Site icon nadubadenews.com

ನಾಳೆವಿದ್ಯುತ್ ವ್ಯತ್ಯಯ…

ನಾಳೆವಿದ್ಯುತ್ ವ್ಯತ್ಯಯ…
Spread the love
ನಾಳೆವಿದ್ಯುತ್ ವ್ಯತ್ಯಯ…

      ಮಡಿಕೇರಿ. ಏ.16.  ಮೂರ್ನಾಡು 33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಪಾರಾಣೆ ಮಾರ್ಗದಲ್ಲಿ ಮಳೆಗಾಲ ಮುಂಜಾಗೃತಾ ನಿರ್ವಹಣೆ ಕಾಮಗಾರಿಗಳನ್ನು  ಕೈಗೊಂಡಿರುವುದರಿಂದ ಏಪ್ರಿಲ್, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

     ಆದ್ದರಿಂದ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

Exit mobile version