ಮಡಿಕೇರಿ ಮೇ.07(ನಡುಬಾಡೆ ನ್ಯೂಸ್): ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಧ್ಯಕ್ಷತೆಯಲ್ಲಿ ಮೇ, 08 ಗುರುವಾರದಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.