Site icon nadubadenews.com

ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…
Spread the love
ನಾಳೆ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ…

ತಲಕಾವೇರಿ, ಮೇ.13(Nadubade News): ಶ್ರೀ ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯದ ಪ್ರಯುಕ್ತ ಮೇ, 14ರ ಬುಧವಾರದಂದು (ನಾಳೆ) ಮಧ್ಯಾಹ್ನ 2 ಗಂಟೆಯ ನಂತರ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ.  ಆದ್ದರಿಂದ ಸಾರ್ವಜನಿಕರು, ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಎನ್.ಜಿ ಅವರು ಕೋರಿದ್ದಾರೆ.

Exit mobile version