https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ನಾಳೆ  ಪೊನ್ನಂಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

ನಾಳೆ  ಪೊನ್ನಂಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

News, Informatin , Enteetinement and Advertisement
23/04/202523/04/2025nadubadenews@gmail.comLeave a Comment on ನಾಳೆ  ಪೊನ್ನಂಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…
Spread the love
ನಾಳೆ  ಪೊನ್ನಂಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

        ಪೊನ್ನಂಪೇಟೆ.23:-  ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 13 ದೇವನೂರು ಫೀಡರ್‍ನಲ್ಲಿ ಏಪ್ರಿಲ್, 24 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

      ಆದ್ದರಿಂದ ದೇವನೂರು, ಮಲ್ಲೂರು, ಕಿಸ್ತೂರು, ರಾಜಪುರ, ಬೆಟ್ಟತ್ತೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಸುಳುಗೋಡು, ಬಾಳೆಲೆ, ಜಾಗಲೆ, ನಿಟ್ಟೂರು, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

Post navigation

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ…
ಐಎಎಸ್ ಗೆ  ಕೊಡಗಿನ ನಿಖಿಲ್ ಆಯ್ಕೆ…

Related Posts

ನೆಸ್ ಕೆಫೆ ಕೊಡಗು ಕಪ್ 2025 : ಚೆಪ್ಪುಡಿರ ಕಾರ್ಯಪ್ಪ ಅವರ ವಿಶ್ಲೇಷಣಾ ಲೇಖನ

21/03/202521/03/2025nadubadenews@gmail.com

ಪೊನ್ನಂಪೇಟೆ ಕೊಡವ ಸಮಾಜಕ್‌ ಕಾಳಿಮಾಡ ಮೋಟಯ್ಯ ಕೂಟ್‌ಕಾರಕ್‌ ಓಟ್‌ಮಾಡಿತ್‌ ಗೆಲ್ಲ್‌ಚಿಡೀ…

28/05/202528/05/2025nadubadenews@gmail.com
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡಲ್‌  ನಾಳ್‌

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡಲ್‌ ನಾಳ್‌

04/07/202504/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us