https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ನಾಳೆ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜನಜಾಗೃತಿ

ನಾಳೆ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜನಜಾಗೃತಿ

News, Informatin , Enteetinement and Advertisement
02/03/202502/03/2025nadubadenews@gmail.comLeave a Comment on ನಾಳೆ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜನಜಾಗೃತಿ
Spread the love
ನಾಳೆ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜನಜಾಗೃತಿ

ಮಡಿಕೇರಿ ಮಾ.2:– ಕರ್ನಾಟಕ ರಾಜ್ಯ ಮದ್ಯಪಾನ  ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಹಕಾರದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜನಜಾಗೃತಿ ಕಾರ್ಯಕ್ರಮವು ಮಾರ್ಚ್, 03 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಲಿದೆ.  

       ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಡಾ.ಬಿ.ರಾಘವ, ವೈದ್ಯಕೀಯ ಕಾಲೇಜಿನ ಮನೋವೈದ್ಯರಾದ ಡೆವಿನ್ ಕರ್ಕಡ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿ ಎನ್.ಎಸ್.ಮಹೇಶ್ ಇತರರು ಪಾಲ್ಗೊಳ್ಳಲಿದ್ದಾರೆ.

Post navigation

ಮಾರ್ಚ್‌ 8ರಂದು ಮಡಿಕೇರಿಯಲ್ಲಿ ಉದ್ಯೋಗಮೇಳ
ಕೊಡವ ಆಯಿಮೆಲ್‌ ಕಳ್ಳ್‌ ಅನಿವಾರ್ಯವಾ, ಅವಶ್ಯವಾ….?!!

Related Posts

ನಾಳೆ ಮೈಸೂರಿನಲ್ಲಿ  ಐತಿಚಂಡ ರಮೇಶ್‌ ಉತ್ತಪ್ಪ ಅವರ 3 ಕೃತಿಳ ಲೋಕಾರ್ಪಣೆ

ನಾಳೆ ಮೈಸೂರಿನಲ್ಲಿ ಐತಿಚಂಡ ರಮೇಶ್‌ ಉತ್ತಪ್ಪ ಅವರ 3 ಕೃತಿಳ ಲೋಕಾರ್ಪಣೆ

24/07/202524/07/2025nadubadenews@gmail.com
ಕುಶಾಲನಗರದಲ್ಲಿ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ…

ಕುಶಾಲನಗರದಲ್ಲಿ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ…

23/05/202523/05/2025nadubadenews@gmail.com
ರಸ್ತೆ ಸುರಕ್ಷತಾ ಕ್ರಮಕ್ಕೆ ಕೆಂಜಂಗಡ ರೋಷನ್‌ ನಾಣಯ್ಯ ಅಭಿಯಾನ

ರಸ್ತೆ ಸುರಕ್ಷತಾ ಕ್ರಮಕ್ಕೆ ಕೆಂಜಂಗಡ ರೋಷನ್‌ ನಾಣಯ್ಯ ಅಭಿಯಾನ

02/05/202502/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version