https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ನಾಳೆ ರಂದು ದಸರಾ ಆಚರಣೆ ಪೂರ್ವಭಾವಿ ಸಭೆ ಹಾಗೂ ಪ್ರಥಮ ಪೂಜೆ

News, Informatin , Enteetinement and Advertisement
25/07/202525/07/2025nadubadenews@gmail.comLeave a Comment on ನಾಳೆ ರಂದು ದಸರಾ ಆಚರಣೆ ಪೂರ್ವಭಾವಿ ಸಭೆ ಹಾಗೂ ಪ್ರಥಮ ಪೂಜೆ
Spread the love

ಮಡಿಕೇರಿ ಜು.25(nadubadenews):- ನಗರ ದಸರಾ ಸಮಿತಿಯ 2024ನೇ ಸಾಲಿನ ಜಮಾ ಖರ್ಚು ಮಂಡನೆ ಹಾಗೂ 2025ರ ಅಕ್ಟೋಬರ್ ಮಾಹೆಯಲ್ಲಿ ಜರುಗುವ ಮಡಿಕೇರಿ ದಸರಾ ಆಚರಣೆಯ ಪೂರ್ವ ಸಿದ್ಧತೆ ಬಗ್ಗೆ ಜುಲೈ, 26 ರಂದು ಸಂಜೆ 4 ಗಂಟೆಗೆ ನಗರ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರದ ಹೋಟೆಲ್ ರಾಜ್ ದರ್ಶನ್ ಇಲ್ಲಿ ದಸರಾ ಆಚರಣೆಯ ಪೂರ್ವಭಾವಿ ಸಭೆ ನಡೆಯಲಿದೆ.  ಸಂಪ್ರದಾಯದಂತೆ ಜುಲೈ, 26 ರಂದು ಮಧ್ಯಾಹ್ನ 3 ಗಂಟೆಗೆ ಪೇಟೆ ಶ್ರೀರಾಮಮಂದಿರ ದೇವಾಲಯದಲ್ಲಿ ಪ್ರಥಮ ಪೂಜೆ ನಡೆಯಲಿದೆ ಎಂದು ನಗರಸಭೆ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷರಾದ ಪಿ.ಕಲಾವತಿ ಅವರು ತಿಳಿಸಿದ್ದಾರೆ.

Post navigation

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ದುಡಿದವರಿಗೆ  ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

Related Posts

 ಮೇ 03, 04 ಶ್ರೀ ಮಕ್ಕಿ ಶಾಸ್ತಾವು  ದೇವಡ ನಮ್ಮೆ…

 ಮೇ 03, 04 ಶ್ರೀ ಮಕ್ಕಿ ಶಾಸ್ತಾವು  ದೇವಡ ನಮ್ಮೆ…

29/04/202529/04/2025nadubadenews@gmail.com
ಬೇಡು ಹಬ್ಬ ಹಿನ್ನೆಲೆ: ಗೋಣಿಕೊಪ್ಪ ಪೋಲಿಸ್ ಠಾಣೆ  ಪ್ರಕಟಣೆ…

ಬೇಡು ಹಬ್ಬ ಹಿನ್ನೆಲೆ: ಗೋಣಿಕೊಪ್ಪ ಪೋಲಿಸ್ ಠಾಣೆ  ಪ್ರಕಟಣೆ…

19/05/202519/05/2025nadubadenews@gmail.com
ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಗುರುವಂದನ ಕಾರ್ಯಕ್ರಮ

ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಡೆದ ಗುರುವಂದನ ಕಾರ್ಯಕ್ರಮ

11/07/202511/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version