https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…

ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…

News, Informatin , Enteetinement and Advertisement
10/06/202510/06/2025nadubadenews@gmail.comLeave a Comment on ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…
Spread the love
ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…

  ಮಡಿಕೇರಿ ಜೂ.10 (Nadubade News):  ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂನ್, 11 ರಂದು (ನಾಳೆ) ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. 

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರತದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Post navigation

ಕೊಡವರಿಗೆ ಮಾದರಿ ಆಗಬಲ್ಲ ತುಳುವರು…!!
ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

Related Posts

ಸಭೆಗೆ ಬಂದ ಹಿರಿಯ ಅಧಿಕಾರಿ, ಕುಸಿದು ಬಿದ್ದು ನಿಧನ

ಸಭೆಗೆ ಬಂದ ಹಿರಿಯ ಅಧಿಕಾರಿ, ಕುಸಿದು ಬಿದ್ದು ನಿಧನ

11/02/202511/02/2025nadubadenews@gmail.com
ಏ.25 ರಂದು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯ ‘ವಾರ್ಷಿಕೋತ್ಸವ’

ಏ.25 ರಂದು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯ ‘ವಾರ್ಷಿಕೋತ್ಸವ’

21/04/202521/04/2025nadubadenews@gmail.com
 ಮೇ 03, 04 ಶ್ರೀ ಮಕ್ಕಿ ಶಾಸ್ತಾವು  ದೇವಡ ನಮ್ಮೆ…

 ಮೇ 03, 04 ಶ್ರೀ ಮಕ್ಕಿ ಶಾಸ್ತಾವು  ದೇವಡ ನಮ್ಮೆ…

29/04/202529/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version