https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ನಾಳೆ ಶನಿವಾರಸಂತೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ…

ನಾಳೆ ಶನಿವಾರಸಂತೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ…

News, Informatin , Enteetinement and Advertisement
06/05/202506/05/2025nadubadenews@gmail.comLeave a Comment on ನಾಳೆ ಶನಿವಾರಸಂತೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ…
Spread the love
ನಾಳೆ ಶನಿವಾರಸಂತೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ…

‌ ಶನಿವಾರಸಂತೆ ಮೇ,06(ನಡುಬಾಡೆ ನ್ಯೂಸ್): ಶನಿವಾರಸಂತೆ 66/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಶನಿವಾರಸಂತೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು  ಕೈಗೊಳ್ಳಬೇಕಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್1 ಹಂಡ್ಲಿ ಮಾರ್ಗದಲ್ಲಿ ಮೇ, 07 ಬುಧವಾರದಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

   ಆದ್ದರಿಂದ ಬೆಳ್ಳಾರಳ್ಳಿ, ಸಂಪಿಗೆದಾಳು, ಕಿತ್ತೂರು, ಮಣಗಲಿ, ಮೂದ್ರವಳ್ಳಿ, ದುಂಡಳ್ಳಿ, ಬಿಳಹ(ಬೆಂಬಳೂರು)  ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Post navigation

ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯ, ಜನರೆಡೆಗೆ ಕನ್ನಡದ ಅಸ್ಮಿತೆಯನ್ನು ಪಸರಿಸಬೇಕಿದೆ :ಟಿ.ಜಿ.ಪ್ರೇಮಕುಮಾರ್…
ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ನೋಂದಣಿ ಅಭಿಯಾನ…

Related Posts

ಮುದ್ದಂಡ ಕಪ್ ಹಾಕಿನಮ್ಮೆ, ಇಂದಿನ ಪ್ರೀ-ಕ್ವಾರ್ಟರ್‌ ಫೈನಲ್ ವಿಜೇತರ ವಿವರ …

ಮುದ್ದಂಡ ಕಪ್ ಹಾಕಿನಮ್ಮೆ, ಇಂದಿನ ಪ್ರೀ-ಕ್ವಾರ್ಟರ್‌ ಫೈನಲ್ ವಿಜೇತರ ವಿವರ …

22/04/202522/04/2025nadubadenews@gmail.com
ಉಡುಪಿ ಕಾಂಗ್ರೆಸ್ ವೀಕ್ಷಕರಾಗಿ ಕೊಡಗಿನ ಹೆಚ್.ಎಸ್ ಚಂದ್ರ ಮೌಳಿ‌ ನೇಮಕ

ಉಡುಪಿ ಕಾಂಗ್ರೆಸ್ ವೀಕ್ಷಕರಾಗಿ ಕೊಡಗಿನ ಹೆಚ್.ಎಸ್ ಚಂದ್ರ ಮೌಳಿ‌ ನೇಮಕ

04/07/202504/07/2025nadubadenews@gmail.com

ನೆಸ್ ಕೆಫೆ ಕೊಡಗು ಕಪ್ 2025 : ಚೆಪ್ಪುಡಿರ ಕಾರ್ಯಪ್ಪ ಅವರ ವಿಶ್ಲೇಷಣಾ ಲೇಖನ

21/03/202521/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version