Site icon nadubadenews.com

ನಾಳೆ ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ…

ನಾಳೆ ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ…
ನಾಳೆ ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ…

ಮಡಿಕೇರಿ, ಏ.28: 66/33/11ಕೆ.ವಿ ವಿ.ವಿ ಕೇಂದ್ರ ವಿರಾಜಪೇಟೆಯಿಂದ ಹೊರಹೊಮ್ಮುವ 33/11ಕೆ.ವಿ ಸಿದ್ದಾಪುರ ಮಾರ್ಗದಲ್ಲಿ ಮಾರ್ಗದ ದುರಸ್ತಿ ಹಾಗೂ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ 33/11ಕೆ.ವಿ ಸಿದ್ದಾಪುರ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ  11 ಕೆ.ವಿ ಸಿದ್ದಾಪುರ, ನೆಲ್ಲಿಹುದಿಕೇರಿ, ಮೇಕೂರು, ಇಂಜಿಲಗೆರೆ, ಗುಹ್ಯ, ಮಾಲ್ದಾರೆ ಫೀಡರ್‍ನಲ್ಲಿ ಏಪ್ರಿಲ್, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

      ಆದ್ದರಿಂದ ಸಿದ್ದಾಪುರ, ಗುಹ್ಯ, ಮಾಲ್ದಾರೆ, ಕರಡಿಗೋಡು, ಇಂಜಿಲಗೆರೆ, ತೂಪನಕೊಲ್ಲಿ, ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Exit mobile version