https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ, ಅಹವಾಲು ಸಲ್ಲಿಕೆಗೆ ಅವಕಾಶ…

ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ, ಅಹವಾಲು ಸಲ್ಲಿಕೆಗೆ ಅವಕಾಶ…

News, Informatin , Enteetinement and Advertisement
29/04/202529/04/2025nadubadenews@gmail.comLeave a Comment on ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ, ಅಹವಾಲು ಸಲ್ಲಿಕೆಗೆ ಅವಕಾಶ…
Spread the love
ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ, ಅಹವಾಲು ಸಲ್ಲಿಕೆಗೆ ಅವಕಾಶ…

ಮಡಿಕೇರಿ,ಏ.29: ಗೌರವಾನ್ವಿತ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಪಟ್ಟಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ನಡೆಯಲಿದೆ.  ಅದರಂತೆ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆಯು ಒಟ್ಟು ಮೂರು ಹಂತಗಳಲ್ಲಿ ನಡೆಯಲಿದೆ. ಮೇ, 05 ರಿಂದ 17 ರವರೆಗೆ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಮೇ, 19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಮೇ, 19 ರಿಂದ 23 ರವರೆಗೆ ಸ್ವಯಂ ಘೋಷಣೆ(ಆನ್‍ಲೈನ್ ಮೂಲಕ) ಸಮೀಕ್ಷೆ ಮಾಡಲಿದ್ದಾರೆ.

     ಈ ಸಮೀಕ್ಷೆ ಕಾರ್ಯದಲ್ಲಿ ಉಂಟಾಗುವ ಸಮಸ್ಯೆಗಳ ಬಗ್ಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇಲ್ಲಿ ಮೇ, 05 ರಿಂದ 17 ರವರೆಗೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ದೂ.ಸಂ. 08272-225531 ರ ಮೂಲಕ ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ದಾಖಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.

Post navigation

ವಸತಿ ಯೋಜನೆ ಆದೇಶ ಪತ್ರ ವಿತರಣಾ ಸಮಾರಂಭ ಮೇ,02 ರಂದು…
ಮೌಲಾನಾ ಆಜಾದ್ ಮಾದರಿ ಶಾಲೆ, 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ…

Related Posts

ಕೊಡವ ಎಜುಕೇಷನ್‌, ಕಲ್ಚರಲ್‌ ಪಿಂಞ ಸ್ಪೋರ್ಟ್ಸ್‌ ಟ್ರಸ್ಟ್‌ ಬೊಳಿಕ್:‌ ಮಿನಿ ಒಲಂಪಿಕ್‌ ಕಳಿನಮ್ಮೆಕ್‌ ಮೊಳಿ…

ಕೊಡವ ಎಜುಕೇಷನ್‌, ಕಲ್ಚರಲ್‌ ಪಿಂಞ ಸ್ಪೋರ್ಟ್ಸ್‌ ಟ್ರಸ್ಟ್‌ ಬೊಳಿಕ್:‌ ಮಿನಿ ಒಲಂಪಿಕ್‌ ಕಳಿನಮ್ಮೆಕ್‌ ಮೊಳಿ…

05/03/202505/03/2025nadubadenews@gmail.com
ಕೊಡಗು ವಿವಿ ಉಳಿಸಿ ಹೋರಾಟದ ಪೂರ್ವಭಾವಿ ಸಭೆ ಇಂದು ಸಂಜೆ…

ಕೊಡಗು ವಿವಿ ಉಳಿಸಿ ಹೋರಾಟದ ಪೂರ್ವಭಾವಿ ಸಭೆ ಇಂದು ಸಂಜೆ…

16/02/202516/02/2025nadubadenews@gmail.com
ಗೋಣಿಕೊಪ್ಪ ಪಾರ್ಕಿಂಗ್‌  ಸ್ಥಳದಲ್ಲಿ ಗಂಟೆಟ್ಟಲೆ ವಾಹನ  ನಿಂತರೆ ಟೋಯಿಂಗ್‌, ಪೊಲೀಸ್‌ ಸೂಚನೆ…

ಗೋಣಿಕೊಪ್ಪ ಪಾರ್ಕಿಂಗ್‌ ಸ್ಥಳದಲ್ಲಿ ಗಂಟೆಟ್ಟಲೆ ವಾಹನ ನಿಂತರೆ ಟೋಯಿಂಗ್‌, ಪೊಲೀಸ್‌ ಸೂಚನೆ…

12/06/202512/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version