https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಪಿಎಸ್‌ಐ ಪರೀಕ್ಷಾ ಪೂರ್ವ ತರಬೇತಿ, ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನಾಂಕ:

News, Informatin , Enteetinement and Advertisement
18/05/202518/05/2025nadubadenews@gmail.comLeave a Comment on ಪಿಎಸ್‌ಐ ಪರೀಕ್ಷಾ ಪೂರ್ವ ತರಬೇತಿ, ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನಾಂಕ:
Spread the love

ಮಡಿಕೇರಿ, ಮೇ 18(Nadubade News): 2024–25ನೇ ಸಾಲಿಗೆ ಮಂಜೂರಾದಂತೆ ಮೈಸೂರು ಕಂದಾಯ ವಿಭಾಗದ ಅಲ್ಪಸಂಖ್ಯಾತರ ಸಮುದಾಯದ ಯುವಕರು ಮತ್ತು ಯುವತಿಯರಿಗಾಗಿ ವಸತಿಯುತ ಪೋಲೀಸ್ ಸಬ್ ಇನ್‌ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ 90 ದಿನಗಳ ತರಬೇತಿ ಆರಂಭಗೊಳ್ಳಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 23.

ಅರ್ಹತೆ: ಯು.ಜಿ.ಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ, 21–30 ವರ್ಷದೊಳಗಿನ ವಯಸ್ಸು, ಕರ್ನಾಟಕದ ಖಾಯಂ ನಿವಾಸಿ ಹಾಗೂ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಅಥವಾ ಪಾರ್ಸಿ ಸಮುದಾಯಕ್ಕೆ ಸೇರಿರುವವರು.

   ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕೃಷ್ಣಮೂರ್ತಿ ಅವರನ್ನು ಸಂಪರ್ಕಿಸಬಹುದು.

Post navigation

ಎರಡು ವರ್ಷ ಯಶಸ್ವಿ ಆಡಳಿತ ಪೂರ್ಣಗೊಳಿಸಿದ ಶಾಸಕದ್ವಯರಿಗೆ ಅಭಿನಂದನೆಗಳು
ಬೇಡು ಹಬ್ಬ ಹಿನ್ನೆಲೆ: ಗೋಣಿಕೊಪ್ಪ ಪೋಲಿಸ್ ಠಾಣೆ  ಪ್ರಕಟಣೆ…

Related Posts

ಉಳುವಂಗಡ ಕಾವೇರಿ ಉದಯ ಅವರ,  ಸಿಪಾಯಿ ಮಾದಪ್ಪ ಬಿಡುಗಡೆ

ಉಳುವಂಗಡ ಕಾವೇರಿ ಉದಯ ಅವರ, ಸಿಪಾಯಿ ಮಾದಪ್ಪ ಬಿಡುಗಡೆ

08/04/202508/04/2025nadubadenews@gmail.com

ಬೂಕರ್‌ ಪ್ರಶಸ್ತಿ ಪಡೆದ ದೀಪಬಸ್ತಿನಾಣಯ್ಯ & ಬಾನು ಮುಷ್ತಾಕ್‌ ಅವರಿಗೆ ಅಭಿನಂದನೆಗಳು…

26/05/202526/05/2025nadubadenews@gmail.com
ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

25/03/202525/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version