https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಪೊನ್ನಂಪೇಟೆಯಲ್ಲಿ ಮೇ 17 ರಂದು ಬೃಹತ್ ರಕ್ತದಾನ ಶಿಬಿರ…

News, Informatin , Enteetinement and Advertisement
12/05/202512/05/2025nadubadenews@gmail.comLeave a Comment on ಪೊನ್ನಂಪೇಟೆಯಲ್ಲಿ ಮೇ 17 ರಂದು ಬೃಹತ್ ರಕ್ತದಾನ ಶಿಬಿರ…
Spread the love

    ಪೊನ್ನಂಪೇಟೆ,ಮೇ.12(Nadubade News): ಕೊಡಗು ಬ್ಲಡ್ ಡೊನಾರ್ಸ್ (ರಿ) ಮಡಿಕೇರಿ  ,ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘ ( ರಿ) ಪೊನ್ನಂಪೇಟೆ.  ಇದರ ಜಂಟಿ ಆಶ್ರಯದಲ್ಲಿ ,ಜಿಲ್ಲಾ ರಕ್ತನಿಧಿ ಕೇಂದ್ರ ಮಡಿಕೇರಿ  ಇವರ ಸಹಕಾರದೊಂದಿಗೆ   ಮೇ 17 ರಂದು ಬೃಹತ್ ರಕ್ತದಾನ ಶಿಬಿರವನ್ನು   ಇಗ್ಗುತಪ್ಪ ಸೌಹಾರ್ದ ಬ್ಯಾಂಕ್  ಸಭಾಂಗಣ ಪೊನ್ನಂಪೇಟೆಯಲ್ಲಿ ಆಯೋಜಿಸಲಾಗಿದೆ.

  ಸಾರ್ವಜನಿಕರು ದಾನ ಮಾಡುವ ಒಂದು ಯೂನಿಟ್ ರಕ್ತದಿಂದ ನಾಲ್ವರ ಜೀವ ಉಳಿಸಬಹುದಾಗಿದೆ, ಆದ್ದರಿಂದ  ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಸಂಘಟಕರು ಮನವಿ ಮಾಡಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ

9972360178, 9980749577, 9686906474

Post navigation

ನಾಲನೇ ಕಾಲತ ಕಣ್ಣೀರ್‌ರ ನೆಪ್ಪು…
  ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…

Related Posts

ಬೆಂಗಳೂರ್‌ ಸಮಾಜಕ್‌ ಏಳೇಕ್ರೆ ನೇಡಿತಂದ ಅಜ್ಜಿಕುಟ್ಟಿರ ಪೊನ್ನಣ್ಣ ಅಯಿಂಗಕ್‌ ನಲ್ಲಾಮೆ

ಬೆಂಗಳೂರ್‌ ಸಮಾಜಕ್‌ ಏಳೇಕ್ರೆ ನೇಡಿತಂದ ಅಜ್ಜಿಕುಟ್ಟಿರ ಪೊನ್ನಣ್ಣ ಅಯಿಂಗಕ್‌ ನಲ್ಲಾಮೆ

18/06/202518/06/2025nadubadenews@gmail.com
ಮುದ್ದಂಡ ಕಪ್ ಹಾಕಿ ಉತ್ಸವ : ಏ.23 ರಂದು ನಡೆದ ಪುರುಷರ ಪ್ರೀ-ಕ್ವಾರ್ಟರ್ ಫೈನಲ್ ಪಂದ್ಯಾವಳಿಯ ವಿಜೇತರ ವಿವರ

ಮುದ್ದಂಡ ಕಪ್ ಹಾಕಿ ಉತ್ಸವ : ಏ.23 ರಂದು ನಡೆದ ಪುರುಷರ ಪ್ರೀ-ಕ್ವಾರ್ಟರ್ ಫೈನಲ್ ಪಂದ್ಯಾವಳಿಯ ವಿಜೇತರ ವಿವರ

23/04/202523/04/2025nadubadenews@gmail.com
ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

14/05/202514/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version