https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಪೊನ್ನಂಪೇಟೆಯಲ್ಲಿ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ

ಪೊನ್ನಂಪೇಟೆಯಲ್ಲಿ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ

News, Informatin , Enteetinement and Advertisement
06/03/202506/03/2025nadubadenews@gmail.comLeave a Comment on ಪೊನ್ನಂಪೇಟೆಯಲ್ಲಿ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ
Spread the love
ಪೊನ್ನಂಪೇಟೆಯಲ್ಲಿ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ

ಮಡಿಕೇರಿ,ಮಾ.06:- ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆಯ ಅಧಿಕಾರಿಗಳು ಮಾರ್ಚ್, 12 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಿ, ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಡ್ ಮಾಡಿಸಿದ ಅರ್ಜಿ ಸ್ವೀಕರಿಸಲಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂರವಾಣಿ ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Post navigation

ಅಮ್ಮತ್ತಿಲ್‌  ಅಕಾಡೆಮಿರ ಬಲ್ಯ ನಮ್ಮೆ: ಆಟ್‌ ಪಾಟ್‌ ಪೈಪೋಟಿ
ಕಾಂಗ್ರೆಸ್‌ ಪಧಾದಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

Related Posts

ಹಿರಿಯ ಬಹುಭಾಷಾ ಸಾಹಿತಿ ನಾಗೇಶ್‌ ಕಾಲೂರ್ ಅವರಿಗೆ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ, ಪ್ರಥಮ ಪ್ರಶಸ್ತಿ.

ಹಿರಿಯ ಬಹುಭಾಷಾ ಸಾಹಿತಿ ನಾಗೇಶ್‌ ಕಾಲೂರ್ ಅವರಿಗೆ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿ, ಪ್ರಥಮ ಪ್ರಶಸ್ತಿ.

03/03/202503/03/2025nadubadenews@gmail.com
ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

14/05/202514/05/2025nadubadenews@gmail.com

ಪೇರಿಯಂಡ ಪೆಮ್ಮಯ್ಯ ದೇವಕ್ಕಿ ಹೆಸರಿನ ದತ್ತಿ ನಿಧಿ ಸ್ಥಾಪನೆ

29/05/202529/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version