https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಪ್ರತಿಷ್ಟಿತ  ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಕೊಡಗು ಎಸ್.ಪಿ ಸೇರಿದಂತೆ ಮೂವರು ಅಧಿಕಾರಿಗಳು…

ಪ್ರತಿಷ್ಟಿತ  ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಕೊಡಗು ಎಸ್.ಪಿ ಸೇರಿದಂತೆ ಮೂವರು ಅಧಿಕಾರಿಗಳು…

News, Informatin , Enteetinement and Advertisement
20/05/202520/05/2025nadubadenews@gmail.comLeave a Comment on ಪ್ರತಿಷ್ಟಿತ  ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಕೊಡಗು ಎಸ್.ಪಿ ಸೇರಿದಂತೆ ಮೂವರು ಅಧಿಕಾರಿಗಳು…
Spread the love
ಪ್ರತಿಷ್ಟಿತ  ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಕೊಡಗು ಎಸ್.ಪಿ ಸೇರಿದಂತೆ ಮೂವರು ಅಧಿಕಾರಿಗಳು…

    ಮಡಿಕೇರಿ, ಮೇ,20 (Nadubade News): ಕನಾ೯ಟಕ ಪೊಲೀಸ್ ಡಿಜಿ ಮತ್ತು ಐಜಿಪಿ ಅವರು ಅತ್ಯುತ್ತಮ ಕತ೯ವ್ಯ ನಿವ೯ಹಣೆಗಾಗಿ ರಾಜ್ಯ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳಿಂದ ಮೊದಲ ಬಾರಿಗೆ ನೀಡುತ್ತಿರುವ ಪ್ರಶಸ್ತಿ ಇದಾಗಿದ್ದು, ಇದೇ ಮೊದಲ ವಷ೯ದ ಪ್ರಶಸ್ತಿಗೆ ಕೊಡಗಿನ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್,   ಸೋಮವಾರಪೇಟೆ ಪೊಲೀಸ್ ಠಾಣಾಧಿಕಾರಿ ಮುದ್ದು ಮಹದೇವ, ವಿಶೇಷ ಮಕ್ಕಳ ಘಟಕ ಕಲ್ಯಾಣಾಧಿಕಾರಿ ಮತ್ತು ಹೆಡ್ ಕಾನ್ಸಟೇಬಲ್, ಸುಮತಿ    ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ನಾಳೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭವು ನಡೆಯಲಿದ್ದು, ರಾಜ್ಯದಲ್ಲಿ ಅತ್ಯುತ್ತಮ ಕಾಯ೯ನಿವ೯ಹಣೆ ಮಾಡಿರುವ ಪೊಲೀಸರಿಗೆ ಪ್ರೋತ್ಸಾಹ ನೀಡಲು ಉನ್ನತಾಧಿಕಾರಿಗಳು ಈ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.

Post navigation

ಪೊನ್ನಂಪೇಟೆ ಕೊಡವ ಸಮಾಜಕ್‌ ಕಾಳಿಮಾಡ ಮೋಟಯ್ಯ ಕೂಟ್‌ಕಾರಳ ಗೆಲ್ಲ್‌ಚಿಡಿ..
ಬೆಂದೋಲೆ-  ಪ್ರವಾಸ ಕಥನ

Related Posts

ನಾಳೆ ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ…

ನಾಳೆ ಸಿದ್ದಾಪುರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ…

28/04/202528/04/2025nadubadenews@gmail.com
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಅಕಾಡೆಮಿ ಸಾಲಿನ ಗೌರವ ಪ್ರಶಸ್ತಿ ಪ್ರದಾನ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯಅಕಾಡೆಮಿ ಸಾಲಿನ ಗೌರವ ಪ್ರಶಸ್ತಿ ಪ್ರದಾನ

01/03/202501/03/2025nadubadenews@gmail.com
ನಿರ್ದೇಶಕ, ನಟ  ಆಪಾಡಂಡ ರಘು  ಅಗಲಿಕೆ, ಕೊಡವಾಮೆರ ಕೊಂಡಾಟ  ಸಂತಾಪ

ನಿರ್ದೇಶಕ, ನಟ ಆಪಾಡಂಡ ರಘು ಅಗಲಿಕೆ, ಕೊಡವಾಮೆರ ಕೊಂಡಾಟ ಸಂತಾಪ

21/03/202521/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version