https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಫೆ.24 ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ

ಫೆ.24 ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ

News, Informatin , Enteetinement and Advertisement
22/02/202522/02/2025nadubadenews@gmail.comLeave a Comment on ಫೆ.24 ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ
Spread the love
ಫೆ.24 ರಂದು ಮಡಿಕೇರಿಯಲ್ಲಿ ಉದ್ಯೋಗ ಮೇಳ

ಮಡಿಕೇರಿ ಫೆ.22: – ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3  ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ. 

ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್ ಕುಶಾಲನಗರ, ಪೆಂಟಾಟೆಕ್ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗ ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ.

Post navigation

ಕಮಸಾಪ, ಕೊಡಗು ಜಿಲ್ಲಾ ಸಮಿತಿಗೆ ಆಯ್ಕೆ…
ಮಾರ್ಚ್‌ 02 ಲಿಂಜ ಕಟ್ಟೆಮಾಡ್ ಶ್ರೀ ಭದ್ರಕಾಳಿ ನಮ್ಮೆ

Related Posts

ಏ.25 ರಂದು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯ ‘ವಾರ್ಷಿಕೋತ್ಸವ’

ಏ.25 ರಂದು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯ ‘ವಾರ್ಷಿಕೋತ್ಸವ’

21/04/202521/04/2025nadubadenews@gmail.com
ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಮದೆ ಗ್ರಾಮಸ್ಥರಿಂದ ಶಾಸಕರ ಭೇಟಿ…

ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಮದೆ ಗ್ರಾಮಸ್ಥರಿಂದ ಶಾಸಕರ ಭೇಟಿ…

08/06/202508/06/2025nadubadenews@gmail.com
ನಡುಬಾಡೆ ಇ-ನ್ಯೂಸ್‌, 19.8.25

ನಡುಬಾಡೆ ಇ-ನ್ಯೂಸ್‌, 19.8.25

19/08/202519/08/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version