https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಸಾಧಕರಿಗೆ ಸನ್ಮಾನ

ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಸಾಧಕರಿಗೆ ಸನ್ಮಾನ

News, Informatin , Enteetinement and Advertisement
20/03/202520/03/2025nadubadenews@gmail.comLeave a Comment on ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಸಾಧಕರಿಗೆ ಸನ್ಮಾನ
Spread the love
ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಸಾಧಕರಿಗೆ ಸನ್ಮಾನ

ಪಾಲಂಗಾಲ, ಮಾ.20: ಬೇಟೋಳಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕ್ಷೇತ್ರಗಳಲ್ಲಿಸಾಧನೆ ಮಾಡಿದ ಸಾಧಕರಿಗೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಗೌರವಿಸಿ ನೆನಪಿನ ಕಾಣಿಕೆ ನೀಡಲಾಯಿತು.
ಬೇಟೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಚ್ಚಪ್ಪಂಡ ಬೋಪಣ್ಣ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಗ್ರಾಮೀಣ ಮಟ್ಟದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ದುಡಿಯುತ್ತಿರುವ ಶ್ರೀ ಕೃಷ್ಣದೇವರಾಜ ಒಡೆಯರ್ ಸದ್ಭಾವನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷರಾದ ಶ್ರೀ ಎಂ ಎಂ ಇಸ್ಮಾಯಿಲ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಗ್ರಾಮೀಣ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶ್ರೀ ಮತಿ ಸೀತಾ, 36 ವರುಷಗಳ ಕಾಲ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೋಗ್ಯ ಸಹಾಯಕಿಯಾಗಿ ಉತ್ತಮ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶ್ರೀಮತಿ ಕೆ.ಕೆ. ರಮಿತಾ ಹಾಗೂ ಬೇಟೋಳಿ ಗ್ರಾಮ ಪಂಚಾಯಿತಿಯ ಕರ ವಸೂಲಿಗಾರರಾಗಿ ಅತ್ಯುತ್ತಮ ಸೇವೆಗೆಯುತ್ತಿರುವ ಶ್ರೀ ಬಿ. ಎಸ್. ದಿನೇಶ್ ಹಾಗೂ ಬೇಟೋಳಿ ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ಆಗಿ ಅತ್ಯುತ್ತಮ ಸೇವೆಗೆಯುತ್ತಿರುವ ಕೆ. ಬಿ. ರಮ ರವರನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಸಿಬ್ಬಂದಿ ವರ್ಗ ದವರ ಹಾಗೂ ಅಂಗನವಾಡಿ. ಆಶಾ.ಸಂಜೀವಿನಿ ಸಂಘದ ಪ್ರತಿನಿಧಿಗಳ ಸಮ್ಮುಖದಲ್ಲಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು

Post navigation

ಹಾಕಿ ವಿಶ್ವಕಪ್ 50ರ ಸವಿನೆನಪು ಸಂಭ್ರಮಿಸಿದ ದೆಹಲಿ, ಜವಾಬ್ದಾರಿ ಮರೆತ ಕರ್ನಾಟಕ – ಕೊಡಗು
ನಿರ್ದೇಶಕ, ನಟ ಆಪಾಡಂಡ ರಘು ಅಗಲಿಕೆ, ಕೊಡವಾಮೆರ ಕೊಂಡಾಟ ಸಂತಾಪ

Related Posts

ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ…

ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ…

07/06/202507/06/2025nadubadenews@gmail.com
ನಿರೀಕ್ಷೆಗಳು ಹುಸಿ, ಸಾಲದ ಹೊರೆ : ಮಂಡೆಪಂಡ ಸುಜಾ ಕುಶಾಲಪ್ಪ

ನಿರೀಕ್ಷೆಗಳು ಹುಸಿ, ಸಾಲದ ಹೊರೆ : ಮಂಡೆಪಂಡ ಸುಜಾ ಕುಶಾಲಪ್ಪ

06/03/202606/03/2026nadubadenews@gmail.com
 ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಗೆ ಬೊಪ್ಪಂಡ  ದಿಯಾ ಭೀಮಯ್ಯ …

 ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಗೆ ಬೊಪ್ಪಂಡ  ದಿಯಾ ಭೀಮಯ್ಯ …

05/08/202505/08/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version