https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

News, Informatin , Enteetinement and Advertisement
14/05/202514/05/2025nadubadenews@gmail.comLeave a Comment on ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…
Spread the love
ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…

ಮಡಿಕೇರಿ ಮೇ.14(Nadubade News): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

    ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಾಟೆಕ್, ಮಡಿಕೇರಿ, ಇಬ್ಬನಿ ರೆಸಾಟ್ರ್ಸ್, ಮಡಿಕೇರಿ ಹಾಗೂ ಕ್ಲಬ್‍ಮಹೀಂದ್ರ ರೆಸಾಟ್ರ್ಸ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಇದರಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್-8296020826 ನ್ನು ಸಂಪರ್ಕಿಸಬಹುದಾಗಿದೆ.

Post navigation

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ…
ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

Related Posts

ಮುದ್ದಂಡ ಕಪ್ ಹಾಕಿ ನಮ್ಮೆ, ಕಂಬಿರಂಡ ಕೇಚೆಟ್ಟಿರ  ಆಖೀರಿ ಪೈಪೋಟಿಕ್

ಮುದ್ದಂಡ ಕಪ್ ಹಾಕಿ ನಮ್ಮೆ, ಕಂಬಿರಂಡ ಕೇಚೆಟ್ಟಿರ  ಆಖೀರಿ ಪೈಪೋಟಿಕ್

24/04/202524/04/2025nadubadenews@gmail.com
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡಲ್‌  ನಾಳ್‌

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡಲ್‌ ನಾಳ್‌

04/07/202504/07/2025nadubadenews@gmail.com
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ  ನಾಡ್‌ಲ್ ನಾಳ್- 26

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್ ನಾಳ್- 26

06/06/202506/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version