https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮುದ್ದಂಡ ಕಪ್‌ ಮಹಿಳಾಹಾಕಿ, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕಂಬೀರಂಡ ಒಕ್ಕ…

ಮುದ್ದಂಡ ಕಪ್‌ ಮಹಿಳಾಹಾಕಿ, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕಂಬೀರಂಡ ಒಕ್ಕ…

News, Informatin , Enteetinement and Advertisement
26/04/202526/04/2025nadubadenews@gmail.comLeave a Comment on ಮುದ್ದಂಡ ಕಪ್‌ ಮಹಿಳಾಹಾಕಿ, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕಂಬೀರಂಡ ಒಕ್ಕ…
Spread the love
ಮುದ್ದಂಡ ಕಪ್‌ ಮಹಿಳಾಹಾಕಿ, ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಕಂಬೀರಂಡ ಒಕ್ಕ…

ಮಡಿಕೇರಿ ಏ.26 : ಕೊಡವ ಒಕ್ಕಡೊಕ್ಕಡ ನಡುವಿನ ಹಾಕಿ ಪಂದ್ಯಾವಳಿಯಲ್ಲಿ ಇದೇ ಪ್ರಥಮ ಬಾರಿಗೆ ಮುದ್ದಂಡ ಕಪ್ ಹಾಕಿ ನಮ್ಮೆಯಲ್ಲಿ ಆಯೋಜಿಸಲಾಗಿದ್ದ ಮಹಿಳಾ ಹಾಕಿ ಪಂದ್ಯಾವಳಿಯ ಫೈನಲ್ಸ್‌ನಲ್ಲಿ ಕಂಬೀರಂಡ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.

    ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಮೈದಾನದಲ್ಲಿ ಕಂಬೀರಂಡ ಮತ್ತು ಕೇಚೆಟ್ಟಿರ ತಂಡಗಳ ನಡುವೆ ನಡೆದ ರೋಚಕ ಅಂತಿಮ ಪಂದ್ಯಾವಳಿಯಲ್ಲಿ ನಿಗದಿತ ಅವಧಿಯಲ್ಲಿ ಎರಡೂ ತಂಡಗಳು ತಲಾ ಎರಡು ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 2-1 ಗೋಲುಗಳ ಅಂತರದಲ್ಲಿ ಕಂಬೀರಂಡ ತಂಡ ಜಯಭೇರಿ ಬಾರಿಸಿತು.

    ಕಂಬೀರಂಡ ಪರ ಪೊನ್ನಮ್ಮ 2 ಗೋಲು ದಾಖಲಿಸಿದರು. ಕೇಚೆಟ್ಟಿರ ಪರ ತೇಜಸ್ವಿ ಹಾಗೂ ಪಾರ್ವತಿ ತಲಾ 1 ಗೋಲು ಬಾರಿಸಿದರು. ಕೇಚೆಟ್ಟಿರ ಪಾರ್ವತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

     ಏ.21 ರಿಂದ ನಡೆದ ಮಹಿಳೆಯರ 5ಎ ಸೈಡ್ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 56 ಕೊಡವ ಮಹಿಳಾ ತಂಡಗಳು ಪಾಲ್ಗೊಂಡಿದ್ದು ಕೊಡವ ಹಾಕಿ ಇತಿಹಾಸದಲ್ಲಿ ಅಳಿಸಲಾಗದ ದಾಖಲೆಯಾಗಿ ಹೊರಹೊಮ್ಮಿದೆ.

Post navigation

ನೆಲಜಿ ಇಗ್ಗುತ್ತಪ್ಪ ದೇವಸ್ಥಾನದ ಭಕ್ತ ಸಮಾರಾಧನಾ ಉತ್ಸವ…
ಮುದ್ದಂಡ ಕಪ್ ಕಿರೀಟಕ್ಕಾಗಿ  ಮಂಡೇಪಂಡ ಮತ್ತು ಚೇಂದಂಡ ಒಕ್ಕಗಳ ಕಾಳಗ…

Related Posts

ಆಧುನಿಕ ತಂತ್ರಜ್ಞಾನವನ್ನು ಬಳಸಿ  ಶೀಘ್ರದಲ್ಲಿ ಹುಲಿ  ಕಾರ್ಯಾಚರಣೆ ಪೂರ್ಣಗೊಳಿಸಿ: ಶಾಸಕ ಪೊನ್ನಣ್ಣ ಸೂಚನೆ…

ಆಧುನಿಕ ತಂತ್ರಜ್ಞಾನವನ್ನು ಬಳಸಿ ಶೀಘ್ರದಲ್ಲಿ ಹುಲಿ  ಕಾರ್ಯಾಚರಣೆ ಪೂರ್ಣಗೊಳಿಸಿ: ಶಾಸಕ ಪೊನ್ನಣ್ಣ ಸೂಚನೆ…

22/04/202522/04/2025nadubadenews@gmail.com
ಕೊಡಗು ಕಾಂಗ್ರೆಸ್‌ ಭೀಷ್ಮ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಅಸ್ತಂಗತ…

ಕೊಡಗು ಕಾಂಗ್ರೆಸ್‌ ಭೀಷ್ಮ ಬೊಟ್ಟೋಳಂಡ ಮಿಟ್ಟು ಚಂಗಪ್ಪ ಅಸ್ತಂಗತ…

24/04/202524/04/2025nadubadenews@gmail.com
ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣರವರ ಮಧ್ಯಸ್ಥಿಕೆ: ಪ್ರತಿಭಟನೆಯನ್ನು ಅರ್ಧದಲ್ಲೇ ಕೈ ಬಿಟ್ಟ ವಿರಾಜಪೇಟೆ ಪುರಸಭೆ ನೌಕರರು…   

ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣರವರ ಮಧ್ಯಸ್ಥಿಕೆ: ಪ್ರತಿಭಟನೆಯನ್ನು ಅರ್ಧದಲ್ಲೇ ಕೈ ಬಿಟ್ಟ ವಿರಾಜಪೇಟೆ ಪುರಸಭೆ ನೌಕರರು…   

01/06/202501/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version