https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮುದ್ದಂಡ ಕಪ್ ಹಾಕಿ ನಮ್ಮೆ : ಇಂದಿನ ವಿಜಯಯಾತ್ರೆ…

ಮುದ್ದಂಡ ಕಪ್ ಹಾಕಿ ನಮ್ಮೆ : ಇಂದಿನ ವಿಜಯಯಾತ್ರೆ…

News, Informatin , Enteetinement and Advertisement
20/04/202520/04/2025nadubadenews@gmail.comLeave a Comment on ಮುದ್ದಂಡ ಕಪ್ ಹಾಕಿ ನಮ್ಮೆ : ಇಂದಿನ ವಿಜಯಯಾತ್ರೆ…
Spread the love
ಮುದ್ದಂಡ ಕಪ್ ಹಾಕಿ ನಮ್ಮೆ : ಇಂದಿನ ವಿಜಯಯಾತ್ರೆ…

ಮಡಿಕೇರಿ ಏ.20:  ಕೂತಂಡ ಮತ್ತು ಪೆಮ್ಮಂಡ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೂತಂಡ ತಂಡ ಜಯ ಸಾಧಿಸಿತು. ಕೂತಂಡ ಪರ ಸಂತೋಷ್ ಮೇದಪ್ಪ 1 ಗೋಲು ದಾಖಲಿಸಿದರು. ಪೆಮ್ಮಂಡ  ಸುಹಾನ್ ಮಂದಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

        ಅಮ್ಮಣಿಚಂಡ ಮತ್ತು ಬೊವ್ವೇರಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಮ್ಮಣಿಚಂಡ ಜಯ ಸಾಧಿಸಿತು. ಅಮ್ಮಣಿಚಂಡ ಪರ ವಿಘ್ನೇಶ್ ಬೋಪಣ್ಣ 1 ಗೋಲು ದಾಖಲಿಸಿದರು. ಬೊವ್ವೇರಿಯಂಡ ಗ್ಯಾನ್ ಉತ್ತಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

       ನೆರವಂಡ ಮತ್ತು ಮಂಡೇಪಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 4-3 ಗೋಲುಗಳ ಅಂತರದಲ್ಲಿ ಮಂಡೇಪಂಡ ಗೆಲುವು ದಾಖಲಿಸಿತು. ನೆರವಂಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

       ಸಣ್ಣುವಂಡ ಮತ್ತು ಸೋಮೆಯಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 4-2 ಗೋಲುಗಳ ಅಂತರದಲ್ಲಿ ಸಣ್ಣುವಂಡ ತಂಡ ಗೆಲುವು ದಾಖಲಿಸಿತು. ಸಣ್ಣುವಂಡ ಪರ ಪೊನ್ನಣ್ಣ ಹಾಗೂ ಸೋಮೆಯಂಡ ಪರ ಪುನೀತ್ ತಲಾ 1 ಗೋಲು ದಾಖಲಿಸಿದರು. ಸೋಮೆಯಂಡ ಅಪ್ಪಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

       ಇಟ್ಟಿರ ಮತ್ತು ಕಾಂಡಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 4-3 ಗೋಲುಗಳ ಅಂತರದಲ್ಲಿ ಕಾಂಡಂಡ ತಂಡ ಜಯ ಸಾಧಿಸಿತು. ಕಾಂಡಂಡ ಪರ ಆದಿತ್ಯ ಅಪ್ಪಣ್ಣ ಹಾಗೂ ಇಟ್ಟಿರ ಪರ ಭವಿನ್ ತಲಾ 1 ಗೋಲು ದಾಖಲಿಸಿದರು.  ಭವಿನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

      ಕರವಂಡ ಮತ್ತು ಕಂಬೀರಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ನಲ್ಲಿ 3-2 ಗೋಲುಗಳ ಅಂತರದಲ್ಲಿ ಕರವಂಡ ಗೆಲುವು ದಾಖಲಿಸಿತು.

Post navigation

ಮುದ್ದಂಡ ಕಪ್‌ ಹಾಕಿ, ಕೊಡವ ಚೋದ್ಯ, ಕುಪ್ಪಂಡ ಪ್ರಥಮ…
ಮುದ್ದಂಡ ಹಾಕಿ ನಮ್ಮೆ, ನಾಳೆಯಿಂದ ಮಹಿಳಾ ಕಾಳಗ…

Related Posts

1971ರ ಬಾಂಗ್ಲಾ ಸಮರ ಹುತಾತ್ಮ ಸಿರಿಕಜೆ ಪಳಂಗಪ್ಪ ಅರಿಗೆ ಬಾಂಗ್ಲಾದೇಶದಿಂದ ಗೌರವ ಪದಕ

1971ರ ಬಾಂಗ್ಲಾ ಸಮರ ಹುತಾತ್ಮ ಸಿರಿಕಜೆ ಪಳಂಗಪ್ಪ ಅರಿಗೆ ಬಾಂಗ್ಲಾದೇಶದಿಂದ ಗೌರವ ಪದಕ

20/04/202520/04/2025nadubadenews@gmail.com
ಸೂರ್ಲಬ್ಬಿ ಶ್ರೀ ಸುಬ್ರಯ್ಯ, ವನಮೂರ್ತಿರ ಕಾಲತ ನಮ್ಮೆ

ಸೂರ್ಲಬ್ಬಿ ಶ್ರೀ ಸುಬ್ರಯ್ಯ, ವನಮೂರ್ತಿರ ಕಾಲತ ನಮ್ಮೆ

10/02/202510/02/2025nadubadenews@gmail.com
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕುರಿತು ಕಾರ್ಯಗಾರ

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕುರಿತು ಕಾರ್ಯಗಾರ

11/03/202511/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us