ಮಡಿಕೇರಿ ಏ. 22: ಮುದ್ದಂಡ ಕಪ್ ಹಾಕಿ ನಮ್ಮೆಯ ನಾಳಿನ ಪ್ರೀ ಕ್ವಾರ್ಟರ್ ಫೈನಲ್ ಆಟದಲ್ಲಿ, ಬೆಳಿಗ್ಗೆ 9 ಗಂಟೆಗೆ ನೆಲ್ಲಮಕ್ಕಡ ಮತ್ತು ಕೋಳೇರ, 10 ಗಂಟೆಗೆ ಕೂತಂಡ ಮತ್ತು ಅಮ್ಮಣಿಚಂಡ, ಮಧ್ಯಾಹ್ನ 12 ಗಂಟೆಗೆ ನಾಳಿಯಂಡ ಮತ್ತು ಪುದಿಯೊಕ್ಕಡ, 1.30 ಗಂಟೆಗೆ ಕರವಂಡ ಮತ್ತು ಕಾಂಡಂಡ ಒಕ್ಕ ತಂಡಗಳು ಜಿದ್ದಾಜಿದ್ದಿ ಸೆಣಸಲಿವೆ.