
ಮಡಿಕೇರಿ, ಏ.22: ಮುದ್ದಂಡ ಹಾಕಿ ನಮ್ಮೆ ಮಹಿಳಾ 5 ಎ ಸೈಡ್ ಆಟಗಳು ಮೈದಾನ 2ರಲ್ಲಿ ನಡೆಯುತಿದ್ದು ನಾಳೆಯ ಸೆಣಸಾಟದಲ್ಲಿ ಬೆಳಿಗ್ಗೆ 9 ಗಂಟೆಗೆ ತೀತಿರ ಮತ್ತು ಚೆಯ್ಯಂಡ, 9.30 ಗಂಟೆಗೆ ಚೇನಂಡ ಮತ್ತು ಕಂಬೀರಂಡ, 10 ಗಂಟೆಗೆ ಆದೇಂಗಡ ಮತ್ತು ತೆಕ್ಕಡ, 10.30 ಗಂಟೆಗೆ ಅಚ್ಚಪಂಡ ಮತ್ತು ಕುಟ್ಟಂಡ (ಮಾದಾಪುರ), 11 ಗಂಟೆಗೆ ಚೌರೀರ (ಹೊದವಾಡ) ಮತ್ತು ಮೇವಡ, 11.30 ಗಂಟೆಗೆ ಚೇಂದಿರ ಮತ್ತು ಕುಪ್ಪಂಡ (ಕೈಕೇರಿ) ತಂಡಗಳ ನಡುವೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ನಾಪಂಡ ಮತ್ತು ನಾಟೋಳಂಡ, 12.30 ಗಂಟೆಗೆ ಕೇಚೆಟ್ಟಿರ ಮತ್ತು ಚೋಯಮಾಡಂಡ, 1 ಗಂಟೆಗೆ ಚೆಪ್ಪುಡಿರ ಮತ್ತು ಮಾಳೇಟಿರ (ಕೆದಮುಳ್ಳೂರು), 1.30 ಗಂಟೆಗೆ ಪಾಂಡಿರ (ಹೆಬ್ಬೆಟ್ಟಿಗೇರಿ) ಮತ್ತು ಕಾಂಡಂಡ, 2 ಗಂಟೆಗೆ ಬಾಚಿನಾಡಂಡ ಮತ್ತು ಮುಕ್ಕಾಟಿರ (ದೊಡ್ಡಪುಲಿಕೋಟು), 2.30 ಗಂಟೆಗೆ ಶಿವಚಾಳಿಯಂಡ ಮತ್ತು ಕಲಿಯಂಡ, 3 ಗಂಟೆಗೆ ತೀತಿರ/ ಚೆಯ್ಯಂಡ ಮತ್ತು ಸಣ್ಣುವಂಡ, 3.20ಕ್ಕೆ ಚೇನಂಡ/ಕಂಬೀರಂಡ ಮತ್ತು ಆದೇಂಗಡ/ ತೆಕ್ಕಡ, 3.40ಕ್ಕೆ ಕುಪ್ಪಂಡ(ಕೈಕೇರಿ), ಚೇಂದಿರ ಮತ್ತು ಚೌರೀರ (ಹೊದವಾಡ)/ ಮೇವಡ, ಸಂಜೆ 4 ಗಂಟೆಗೆ ನಾಪಂಡ/ ನಾಟೋಳಂಡ ಮತ್ತು ಕೇಚೆಟ್ಟಿರ/ ಚೋಯಮಾಡಂಡ, 4.30 ಗಂಟೆಗೆ ಪಾಂಡಿರ (ಹೆಬೆಟ್ಟಿಗೇರಿ) / ಕಾಂಡಂಡ ಮತ್ತು ಚೆಪ್ಪುಡಿರ/ ಮಾಳೇಟಿರ (ಕೆದಮುಳ್ಳೂರು) ಒಕ್ಕಗಳು ತಮ್ಮ ಕ್ರೀಡಾ ಪ್ರದರ್ಶನ ತೋರಿಸಲಿವೆ.