https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

 ಮೇ 07ರಂದು  ಸುಂಟಿಕೊಪ್ಪದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ…

News, Informatin , Enteetinement and Advertisement
05/05/202505/05/2025nadubadenews@gmail.comLeave a Comment on  ಮೇ 07ರಂದು  ಸುಂಟಿಕೊಪ್ಪದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ…
Spread the love

     ಸುಂಟಿಕೊಪ್ಪ,ಮೇ,05(ನಡುಬಾಡೆ ನ್ಯೂಸ್):‌ ಸುಂಟಿಕೊಪ್ಪ ಬ್ಲೂ ಬಾಯ್ಸ್ ಯೂತ್ ಕ್ಲಬ್ ವತಿಯಿಂದ ಏರ್ಪಡಿಸಲಾಗಿರುವ ಡಿ. ಶಿವಪ್ಪ ಮೆಮೋರಿಯಲ್ ರಾಜ್ಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯ ಪ್ರಯುಕ್ತ ದಿನಾಂಕ 07-05-2025 ರಂದು ಪೂರ್ವಹ್ನ 10 ಗಂಟೆಯಿಂದ 3 ಗಂಟೆಯವರೆಗೆ ನಾರಾಯಣ ಆಸ್ಪತ್ರೆಯವರ ಸಹಯೋಗದಲ್ಲಿ ಸುಂಟಿಕೊಪ್ಪ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಉಚಿತ ಹೃದ್ರೋಗ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಬ್ಲೂ ಬಾಯ್ಸ್ ಯೂತ್ ಕ್ಲಬ್‌ನ ಅಧ್ಯಕ್ಷರಾದ ಕೆ.ಎಂ. ಆಲಿಕುಟ್ಟಿ ಮತ್ತು ಪದಾಧಿಕಾರಿಗಳು ಕೋರಿದ್ದಾರೆ.

Post navigation

ನಾಳೆ ಮಡಿಕೇರಿ ಮತ್ತು ಕೊಡ್ಲಿಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…
ಪ್ರೌಢಶಾಲಾ ಸಹ ಶಿಕ್ಷಕರ  ತಾತ್ಕಾಲಿಕ ಜೇಷ್ಠತಾಪಟ್ಟಿ ಪ್ರಕಟ,  ಆಕ್ಷೇಪಣೆ ಸಲ್ಲಿಸಲು ಮೇ08ರೊಳಗೆ ಅವಕಾಶ…

Related Posts

ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿ ತರಬೇತಿಗೆ ಅರ್ಜಿಆಹ್ವಾನ…

07/05/202507/05/2025nadubadenews@gmail.com
ಕಾಲರ್ ಹಾಕಿದ ಕಾಡಾನೆ ಕಾಫಿ ಕಣದಲ್ಲಿ

ಕಾಲರ್ ಹಾಕಿದ ಕಾಡಾನೆ ಕಾಫಿ ಕಣದಲ್ಲಿ

20/06/202520/06/2025nadubadenews@gmail.com
ಸೂರ್ಲಬ್ಬಿ ಶ್ರೀ ಕಾಳತಮ್ಮೆ, ಕೇತ್ರಪ್ಪಂಡ ನಮ್ಮೆ ನಾಳೆ ಮತ್ಯಾಂದ್, ಟಿಪ್ಪುನ ದೌತ್‌ನ ಬಾಳ್‌ ಆಟ್‌ ವಿಶೇಷ…

ಸೂರ್ಲಬ್ಬಿ ಶ್ರೀ ಕಾಳತಮ್ಮೆ, ಕೇತ್ರಪ್ಪಂಡ ನಮ್ಮೆ ನಾಳೆ ಮತ್ಯಾಂದ್, ಟಿಪ್ಪುನ ದೌತ್‌ನ ಬಾಳ್‌ ಆಟ್‌ ವಿಶೇಷ…

13/04/202513/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version