https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
  ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…

  ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…

News, Informatin , Enteetinement and Advertisement
12/05/202512/05/2025nadubadenews@gmail.comLeave a Comment on   ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…
Spread the love
  ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…

 ಮಡಿಕೇರಿ, ಮೇ 12( Nadubade News): ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಪತ್ರಕತ೯ರ ಸಂಘ (ರಿ) ಇವರ ಸಹಯೋಗದಲ್ಲಿ ಮೇ 15 ರ ಗುರುವಾರ ಸಂಜೆ 5.30 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ಕೊಡಗಿನ ಪತ್ರಿಕಾರಂಗದ ಭೀಷ್ಮ, ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕ  ದಿ.ಬಿ.ಎಸ್. ಗೋಪಾಲಕೃಷ್ಣ  ಅವರ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ.

    ತ್ರಿಭಾಷಾ ಸಾಹಿತಿ ನಾಗೇಶ್ ಕಾಲೂರು ಅವರಿಗೆ ದತ್ತಿ ಪ್ರಶಸ್ತಿ  ಕಾಯ೯ಕ್ರಮವನ್ನು ಹಿರಿಯರಾದ ಮಾಜಿ ಸಚಿವ ಎಂ.ಸಿ. ನಾಣಯ್ಯ  ಉದ್ಘಾಟಿಸಲಿದ್ದು, ಶ್ರೀಮತಿ ರಾಜಲಕ್ಷ್ಮಿ ಗೋಪಾಲಕೖಷ್ಣ ದತ್ತಿ ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. 

     ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್,ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ದತ್ತಿದಾನಿ ಮತ್ತು ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ  ಬಿ.ಜಿ.ಅನಂತಶಯನ. ಕೊಡಗು ಪತ್ರಕತ೯ರ ಸಂಘದ (ರಿ) ಅಧ್ಯಕ್ಷ ಅನಿಲ್ ಹೆಚ್.ಟಿ.   ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷೆ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ಉಪಸ್ಥಿತರಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಸ್ ಐ ಮುನೀರ್ ಅಹ್ಮದ್ ರವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Post navigation

ಪೊನ್ನಂಪೇಟೆಯಲ್ಲಿ ಮೇ 17 ರಂದು ಬೃಹತ್ ರಕ್ತದಾನ ಶಿಬಿರ…
ಶಾಸಕ ಪೊನ್ನಣ್ಣ ಪ್ರಾಯೋಜಿತ ಉಚಿತ ತರಬೇತಿಗೆ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳ ಅರ್ಜಿ ಆಹ್ವಾನ…

Related Posts

ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಚಾಮೆರ ದಿನೇಶ್‌ ಬೆಳ್ಯಪ್ಪ

ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಅಧ್ಯಕ್ಷರಾಗಿ ಚಾಮೆರ ದಿನೇಶ್‌ ಬೆಳ್ಯಪ್ಪ

17/02/202517/02/2025nadubadenews@gmail.com
ಬಡ್ಚೆಟ್‌ ಅಲ್ಲ ಓಲೈಕೆ ಪತ್ರ: ಮಹೇಶ್‌ ತಿಮ್ಮಯ್ಯ

ಬಡ್ಚೆಟ್‌ ಅಲ್ಲ ಓಲೈಕೆ ಪತ್ರ: ಮಹೇಶ್‌ ತಿಮ್ಮಯ್ಯ

07/03/202507/03/2025nadubadenews@gmail.com

ಆಪರೇಷನ್​ ಸಿಂಧೂರ್​ ಸಂಭ್ರಮ, ಮುಜರಾಯಿ ದೇಗುಲಗಳಲ್ಲಿ ಪೂಜೆ ಸಲ್ಲಿಸಲು ಸೂಚನೆ…

07/05/202507/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version