https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಮೌಲಾನಾ ಆಜಾದ್ ಮಾದರಿ ಶಾಲೆ, 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ…

News, Informatin , Enteetinement and Advertisement
30/04/202530/04/2025nadubadenews@gmail.comLeave a Comment on ಮೌಲಾನಾ ಆಜಾದ್ ಮಾದರಿ ಶಾಲೆ, 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ…
Spread the love

ಮಡಿಕೇರಿ ಏ.30: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 6ನೇ ತರಗತಿ ಉಚಿತ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಅರ್ಹ ವಿದ್ಯಾರ್ಥಿಗಳು https://sevasindhuservices.karnataka.gov.in  ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗ ಪಡಿಸಿಕೊಳ್ಳಲು ಈ ಮೂಲಕ ಕೋರಿದೆ.

      ಅರ್ಜಿ ಸಲ್ಲಿಸಲು ಮೇ, 10 ಕೊನೆಯ ದಿನವಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶೇ.75 ರಷ್ಟು, ಇತರೆ ವಿದ್ಯಾರ್ಥಿಗಳು ಶೇ.25 ರಷ್ಟು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಮುಖ್ಯೋಪಾಧ್ಯಾಯರು, ಮೌಲಾನಾ ಆಜಾದ್ ಮಾದರಿ ಶಾಲೆ, ಕುಶಾಲನಗರ ತಾಲ್ಲೂಕು, ದೂರವಾಣಿ ಸಂಖ್ಯೆ: 6361802037, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: 8548068519 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

Post navigation

ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ, ಅಹವಾಲು ಸಲ್ಲಿಕೆಗೆ ಅವಕಾಶ…
ಬಸವಣ್ಣನವರ ತತ್ವ,ಆದರ್ಶಗಳನ್ನು ಪಾಲಿಸೋಣ, ಶಾಸಕ ಡಾ. ಮಂತರ್‌ ಗೌಡ ಕರೆ…

Related Posts

ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

14/05/202514/05/2025nadubadenews@gmail.com
ಮನೆ ಹಂಚಿಕೆಯಲ್ಲಿ ಅನ್ಯಾಯವಾಗಿದ್ದರೆ ಮರು ಪರಿಶೀಲನೆ : ಶಾಸಕ ಡಾ. ಮಂಥರ್‌ಗೌಡ

ಮನೆ ಹಂಚಿಕೆಯಲ್ಲಿ ಅನ್ಯಾಯವಾಗಿದ್ದರೆ ಮರು ಪರಿಶೀಲನೆ : ಶಾಸಕ ಡಾ. ಮಂಥರ್‌ಗೌಡ

03/03/202503/03/2025nadubadenews@gmail.com

ಗೂಗಲಮ್ಮನ ಉದರ ಬಿರಿದು, ನಿಮ್ಮ ಮನೆ, ಮನದ  ಕದವ ಬಡಿದು, ಮತ್ತೆ ಬಂದಿದ್ದೇವೆ ಹರಸಿ ಬೆಳೆಸಿ….

25/09/202425/09/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version