https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಯುವನಿಧಿ ಯೋಜನೆ; ಆ.07 ರವರೆಗೆ ವಿಶೇಷ ನೋಂದಣಿ ಅಭಿಯಾನ

ಯುವನಿಧಿ ಯೋಜನೆ; ಆ.07 ರವರೆಗೆ ವಿಶೇಷ ನೋಂದಣಿ ಅಭಿಯಾನ

News, Informatin , Enteetinement and Advertisement
11/07/202511/07/2025nadubadenews@gmail.comLeave a Comment on ಯುವನಿಧಿ ಯೋಜನೆ; ಆ.07 ರವರೆಗೆ ವಿಶೇಷ ನೋಂದಣಿ ಅಭಿಯಾನ
Spread the love
ಯುವನಿಧಿ ಯೋಜನೆ; ಆ.07 ರವರೆಗೆ ವಿಶೇಷ ನೋಂದಣಿ ಅಭಿಯಾನ

ಮಡಿಕೇರಿ ಜು.11(nadubadenews):- ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರ ಅನುಕೂಲಕ್ಕಾಗಿ ಜುಲೈ, 07 ರಿಂದ ಆಗಸ್ಟ್, 07 ರವರೆಗೆ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಯುವನಿಧಿ ಯೋಜನೆಯ ಫಲಾನುಭವಿಗಳು ತ್ರೈಮಾಸಿಕ ಆನ್‍ಲೈನ್‍ನಲ್ಲಿ ಲಾಗಿನ್ ಆಗಿ ಸ್ವ ಘೋಷಣೆ ನೀಡಬೇಕು.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005997154 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ ಅವರು ತಿಳಿಸಿದ್ದಾರೆ.

Post navigation

ಮಡಿಕೇರಿ ನಗರದಲ್ಲಿ ನಿತ್ಯ ಕಸ ಸಂಗ್ರಹಕ್ಕೆ ನಿವಾಸಿಗಳ ಆಗ್ರಹ
3 ತಿಂಗಳಲ್ಲಿ 3 ತಾಲೂಕಿನ 1600 ಆದಿವಾಸಿಗಳಿಗೆಹಕ್ಕುಪತ್ರವಿತರಣೆಗೆ ಕ್ರ; ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ

Related Posts

ನಾಳೆ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ…

07/05/202507/05/2025nadubadenews@gmail.com

ಮುದ್ದಂಡ ಕಪ್‌ ಮಹಿಳಾ ಹಾಕಿ :  ಹಲವು ಒಕ್ಕಗಳು ಮುಂದಿನ ಸುತ್ತಿಗೆ…

21/04/202521/04/2025nadubadenews@gmail.com
ಚೆಟ್ಟಳ್ಳಿಯಲ್ಲಿ ಗ್ರಾಮೀಣ ಸೊಗಡಿನ ಕಕ್ಕಡ-18 ಆಚರಣೆ

ಚೆಟ್ಟಳ್ಳಿಯಲ್ಲಿ ಗ್ರಾಮೀಣ ಸೊಗಡಿನ ಕಕ್ಕಡ-18 ಆಚರಣೆ

07/08/202507/08/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version