https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ…

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ…

News, Informatin , Enteetinement and Advertisement
14/02/202514/02/2025nadubadenews@gmail.comLeave a Comment on ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ…
Spread the love
ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಮಡಿಕೇರಿ ಫೆ.14:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ರಾಜ್ಯ ಪಠ್ಯಕ್ರಮ) ಮತ್ತು  ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗ̧ಳ 2025-26ನೇ ಸಾಲಿಗೆ, 6ನೇ ತರಗತಿಗೆ ಉಚಿತ (ಸಿಬಿಎಸ್‍ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

    ಅಲ್ಪಸಂಖ್ಯಾತರ ಸಮುದಾಯದ  ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ.75 ಪರಿಶಿಷ್ಟ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ ಶೇ.25 ಸೀಟುಗಳು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, https://sevasindhuservices.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ.

       ಅರ್ಜಿ ಸಲ್ಲಿಸಲು ಮಾರ್ಚ್, 10 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ 7676473767, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರ್ಜಿ ಗ್ರಾಮ, ಪೆರುಂಬಾಡಿ, ವಿರಾಜಪೇಟೆ ತಾಲ್ಲೂಕು ದೂರವಾಣಿ ಸಂಖ್ಯೆ: 8105409405, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ, ದೂರವಾಣಿ ಸಂಖ್ಯೆ 8548068519 ಹಾಗೂ ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂರವಾಣಿ ಸಂಖ್ಯೆ 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

Post navigation

ಕ್ಯಾಟರಿಂಗ್‌ ಬೋಂಡುವಾ..
ಶೇ.90 ಸಹಾಯಧನದಲ್ಲಿ ಸ್ಪ್ರಿಂಕ್ಲರ್ ಸೆಟ್‌ಗೆ ಅರ್ಜಿ ಆಹ್ವಾನ

Related Posts

25ಲಕ್ಷದಲ್ಲಿ ನಿರ್ಮಿಸಿದ, ಕರಡ ಮಲೆತಿರಿಕೆ ದೇವಳ ರಸ್ತೆ ಉದ್ಘಾಟಿಸಿದ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ

25ಲಕ್ಷದಲ್ಲಿ ನಿರ್ಮಿಸಿದ, ಕರಡ ಮಲೆತಿರಿಕೆ ದೇವಳ ರಸ್ತೆ ಉದ್ಘಾಟಿಸಿದ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ

16/02/202516/02/2025nadubadenews@gmail.com
ವಸತಿ ಶಾಲೆ ಪ್ರವೇಶಕ್ಕೆ  ಅರ್ಜಿ ಆಹ್ವಾನ

ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

12/03/202512/03/2025nadubadenews@gmail.com
ಬೂಕರ್‌ ಪ್ರಶಸ್ತಿ ಪಡೆದ ನಮ್ಮೂರ ಸೊಸೆಗೆ ಅಭಿನಂದನೆ

ಬೂಕರ್‌ ಪ್ರಶಸ್ತಿ ಪಡೆದ ನಮ್ಮೂರ ಸೊಸೆಗೆ ಅಭಿನಂದನೆ

25/05/202525/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us