https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

News, Informatin , Enteetinement and Advertisement
12/03/202512/03/2025nadubadenews@gmail.comLeave a Comment on ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
Spread the love
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಡಿಕೇರಿ ಮಾ.12:- 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್, 31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.


ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ಹಾಗೂ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ದೂರವಾಣಿ ಸಂಖ್ಯೆ 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Post navigation

ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಡಗಿನ ಹಾಕಿ, ವೀಕ್ಷಕ ವಿವರಣೆಯ ಜೋಡ್‌ ಕೊಂಬುಗಳು ಜೊತೆಗಿದ್ದರೇ ಖಳೇ…

Related Posts

ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

14/05/202514/05/2025nadubadenews@gmail.com
ನಟನೆಯ ಕನಸುಳ್ಳವರಿಗೆ, ವಿರಾಜಪೇಟೆಯಲ್ಲಿ ತರಭೇತಿ ಶಾಲೆ

ನಟನೆಯ ಕನಸುಳ್ಳವರಿಗೆ, ವಿರಾಜಪೇಟೆಯಲ್ಲಿ ತರಭೇತಿ ಶಾಲೆ

02/06/202502/06/2025nadubadenews@gmail.com
ಜನಸಾಮಾನ್ಯರ ಬಡ್ಜೆಟ್‌ : ಬಾಚಮಂಡ ಲವ ಚಿಣ್ಣಪ್ಪ

ಜನಸಾಮಾನ್ಯರ ಬಡ್ಜೆಟ್‌ : ಬಾಚಮಂಡ ಲವ ಚಿಣ್ಣಪ್ಪ

06/03/202606/03/2026nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version