https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ವಿದ್ಯುತ್  ಸಹಾಯವಾಣಿ ಕೇಂದ್ರ ಆರಂಭ…

News, Informatin , Enteetinement and Advertisement
24/05/202524/05/2025nadubadenews@gmail.comLeave a Comment on ವಿದ್ಯುತ್  ಸಹಾಯವಾಣಿ ಕೇಂದ್ರ ಆರಂಭ…
Spread the love

ಮಡಿಕೇರಿ ಮೇ.24(Nadubade news): ಮುಂಗಾರು ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಸಂಭವಿಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು (ವಿದ್ಯುತ್ ಮಾರ್ಗದ ತಂತಿ ಹಾಗೂ ಕಂಬಗಳು ತುಂಡಾಗುವುದು) ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿ ಸ್ಪರ್ಶಿಸದೇ) ತಕ್ಷಣ ಚಾ.ವಿ.ಸ.ನಿನಿ.ಯ ದೂರವಾಣಿ ಸಂಖ್ಯೆಗಳಲ್ಲಿ ತಮ್ಮ ದೂರುಗಳನ್ನು ದಾಖಲಿಸುವಂತೆ ಕೋರಿದೆ. ಗ್ರಾಹಕರು ಸಂಪರ್ಕಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯವಾಗಿ ವಾಟ್ಸ್‍ಅಪ್ ಮೂಲಕ ಪೋಟೋ ಸಂದೇಶ ನೀಡಬಹುದಾಗಿದೆ.

ಕೊಡಗು ಜಿಲ್ಲೆಯ (24*7) ಸಹಾಯವಾಣಿ ಸಂಖ್ಯೆ ಸರ್ವೀಸ್ ಸೆಂಟರ್‌ನ ದೂರವಾಣಿ ಸಂಖ್ಯೆ 1912, ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665.

ಮಡಿಕೇರಿ ತಾಲ್ಲೂಕಿನ ಮಡಿಕೇರಿ ತಾಳತ್‍ಮನೆ, ಮೂರ್ನಾಡು, ಸಂಪಾಜೆ, ಭಾಗಮಂಡಲ, ನಾಪೋಕ್ಲು ಹಾಗೂ ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598602, ಸಹಾಯಕ/ ಜೂನಿಯರ್ ಎಂಜಿನಿಯರ್‍ಗಳು ಮಡಿಕೇರಿಗೆ ಚೈತ್ರ 9449598603, ತಾಳತ್‍ಮನೆ ಹೇಮಂತ್ ರಾಜ್ 9449598604, ಮೂರ್ನಾಡು ಶಾಖೆಗೆ ತೇಜ 9449598605, ಸಂಪಾಜೆಗೆ ಅನಿಲ್ ಕುಮಾರ್ 9448994851, ಭಾಗಮಂಡಲ ಹರಿಣಾಕ್ಷಿ 9480810344, ನಾಪೋಕ್ಲು ಶಾಖೆಗೆ ಹರೀಶ್ 9449598606 ಹಾಗೂ ಗ್ರಾಹಕರ ಸೇವಾ ಕೇಂದ್ರ  ದೂ.ಸಂ. 08272-248454 ಮತ್ತು 9449598665.

ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ಮಾದಾಪುರ, ಚೆಟ್ಟಳ್ಳಿ, ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ 9449598538, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಸುಂಟಿಕೊಪ್ಪ ಶಾಖೆಗೆ ಲವಕುಮಾರ್ ಕೆ.ಎ. 9449598615, ಕುಶಾಲನಗರ ಸೋಮೇಶ್ ಕೆ.ವಿ. 9449598589, ಕೂಡಿಗೆ ಶಾಖೆಗೆ ರಾಣಿ 9449598613, ಮಾದಾಪುರ ನಿರಂಜನ್ ಎಸ್.ಜಿ. 9449598588, ಚೆಟ್ಟಳ್ಳಿ ಮಂಜುನಾಥ ಜೆ.ಆರ್.9448499965 ಹಾಗೂ ಗ್ರಾಹಕರ ಸೇವಾ ಕೇಂದ್ರ 08276-271046.

ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ, ಆಲೂರು ಸಿದ್ದಾಪುರ, ಶಾಂತಳ್ಳಿ, ಗ್ರಾಹಕರ ಸೇವಾ ಕೇಂದ್ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿನಯ ಕುಮಾರ್ 9449598612, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಸೋಮವಾರಪೇಟೆ ಶಾಖೆಗೆ ಶಿವಪ್ರಸಾದ್ 9449598614, ಶನಿವಾರಸಂತೆ ಸುದೀಪ್ ಕುಮಾರ್ 9449598616, ಕೊಡ್ಲಿಪೇಟೆ ಶಾಖೆಗೆ ಪ್ರಕಾಶ್ 9449598617, ಆಲೂರು ಸಿದ್ದಾಪುರ ಮನುಕುಮಾರ್ 9449598622, ಶಾಂತಳ್ಳಿ ಎಚ್.ಡಿ.ಲೋಕೇಶ್(ಪ್ರಭಾರ) 9480837509, ಗ್ರಾಹಕರ ಸೇವಾ ಕೇಂದ್ರ 9448283394.

ವಿರಾಜಪೇಟೆ ತಾಲ್ಲೂಕಿನ ವಿರಾಜಪೇಟೆ, ಅಮ್ಮತ್ತಿ, ಸಿದ್ದಾಪುರ, ಪಾಲಿಬೆಟ್ಟ, ಗ್ರಾಹಕರ ಸೇವಾ ಕೇಂದ್ರಕ್ಕೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ 9480837545,   ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ವಿರಾಜಪೇಟೆಗೆ ಅಭಿಷೇಕ್ 9449598610, ಅಮ್ಮತ್ತಿ ಮನೋಜ್ 9448994344, ಸಿದ್ದಾಪುರ ಶಾಖೆಗೆ ಸ್ವರಾಗ್ 9449598611, ಪಾಲಿಬೆಟ್ಟ ಶಿವರಾಜ 9448994341, ಗ್ರಾಹಕರ ಸೇವಾ ಕೇಂದ್ರ 9448289410.

ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು, ಶ್ರೀಮಂಗಲ, ಬಾಳೆಲೆ ಹಾಗೂ ಗ್ರಾಹಕರ ಸೇವಾ ಕೇಂದ್ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್ 9449598607, ಸಹಾಯಕ/ಜೂನಿಯರ್ ಎಂಜಿನಿಯರ್‍ಗಳು ಗೋಣಿಕೊಪ್ಪ ಶಾಖೆಗೆ ಹೇಮಂತ್ ಕುಮಾರ್ 9449598608, ಶ್ರೀಮಂಗಲ ನಾಗೇಂದ್ರ ಪ್ರಸಾದ್ 9449598609, ಬಾಳೆಲೆ ಶಾಖೆಗೆ ರಂಗಸ್ವಾಮಿ 9449597484,  ಗ್ರಾಹಕರ ಸೇವಾ ಕೇಂದ್ರ 9448283394 ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ಎಂ.ರಾಮಚಂದ್ರ ದೂ.ಸಂ. 9449598601 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ರಾಮಚಂದ್ರ ಅವರು ತಿಳಿಸಿದ್ದಾರೆ.

Post navigation

ಸೈನಿಕ ಶಾಲೆಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ…
ಹತ್ತನೇ ತರಗತಿ ಪರೀಕ್ಷೆ-2 ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ…

Related Posts

ಬಹುಭಾಷಾ ಸಾಹಿತ್ಯ ಚೇತನ ಬಿರ್‌ದ್‌ ಪಡ್ಂದ ಉಳುವಂಗಡ ಕಾವೇರಿ ಉದಯ

09/03/202509/03/2025nadubadenews@gmail.com
ಸಾಹಿತ್ಯ ಕೃಷಿಯಲ್ಲಿ ಮಹಿಳೆಯರ ಮೇಲುಗೈ ಶ್ಲಾಘನೀಯ -ಮಂಡೇಪಂಡ ಸುಗುಣ ಮುತ್ತಣ್ಣ…

ಸಾಹಿತ್ಯ ಕೃಷಿಯಲ್ಲಿ ಮಹಿಳೆಯರ ಮೇಲುಗೈ ಶ್ಲಾಘನೀಯ -ಮಂಡೇಪಂಡ ಸುಗುಣ ಮುತ್ತಣ್ಣ…

02/06/202502/06/2025nadubadenews@gmail.com
 ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಗೆ ಬೊಪ್ಪಂಡ  ದಿಯಾ ಭೀಮಯ್ಯ …

 ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿಗೆ ಬೊಪ್ಪಂಡ  ದಿಯಾ ಭೀಮಯ್ಯ …

05/08/202505/08/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version