https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ವಿರಾಜಪೇಟೆಯಲ್ಲಿ ಮೇ, 14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…

News, Informatin , Enteetinement and Advertisement
09/05/202509/05/2025nadubadenews@gmail.comLeave a Comment on ವಿರಾಜಪೇಟೆಯಲ್ಲಿ ಮೇ, 14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…
Spread the love

 ಮಡಿಕೇರಿ ಮೇ.09(ನಡುಬಾಡೆ ನ್ಯೂಸ್): ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ  ಲೋಕಾಯುಕ್ತ ಅಧಿಕಾರಿಗಳು ಮೇ, 14 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ  ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು  ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ.

       ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

Post navigation

ಕೊಡಗು ಮೆಡಿಕಲ್‌ ಕಾಲೇಜಿಗೆ ಅಮೇರಿಕಾ ವೈದ್ಯರ ತಂಡ ಭೇಟಿ
ವಿರಾಜಪೇಟೆ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಚಿಮ್ಮಂಗಡ ಕೆ. ಪೂವಣ್ಣ ಆಯ್ಕೆ…

Related Posts

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

12/03/202512/03/2025nadubadenews@gmail.com

ಬೆಂಗಳೂರ್ ಸಮಾಜ ಚುನಾವಣೆ ಬೋಂಡ, ಮಾಸಭೆ ಕಾಕೋಕ್‌ ಕಾಗದ ಚಳುವಳಿ…

29/05/202529/05/2025nadubadenews@gmail.com
ಬೇಕಾಗಿದ್ದಾರೆ…

ಬೇಕಾಗಿದ್ದಾರೆ…

21/02/202521/02/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us