https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಶ್ರೀಮಂಗಲ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

news
16/05/202516/05/2025nadubadenews@gmail.comLeave a Comment on ಶ್ರೀಮಂಗಲ ಸುತ್ತಮುತ್ತ ವಿದ್ಯುತ್ ವ್ಯತ್ಯಯ…
Spread the love

ಮಡಿಕೇರಿ ಮೇ.16(Nadubade News): ಶ್ರೀಮಂಗಲ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಫೀಡರ್‍ಗಳಲ್ಲಿ ಮೇ, 17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರದ ನಿರ್ವಾಹಣೆ ಹಾಗೂ ಇತರೆ ಅಭಿವೃದ್ದಿ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

   ಆದ್ದರಿಂದ ಕಾಯಿಮನೆ, ಮಂಚಳ್ಳಿ, ಪೂಜೆಕಲ್ಲು, ನಲ್ಲೂರು, ನಾತಂಗಾಲ, ತೈಲ, ಕುಟ್ಟ, ಸಿಂಕೋನ, ಕೆ.ಎಂ.ಕೊಡ್ಲಿ, ಶ್ರೀಮಂಗಲ, ಹರಿಹರ, ನಾಲ್ಕೇರಿ, ಚೀಪೆಕೊಲ್ಲಿ, ಗುಡ್ಡಮಾಡು, ಬೀರುಗ, ಕೆ ಬಾಡಗ, ಶೆಟ್ಟಿಗೇರಿ, ಕುರ್ಚಿ, ಬಿರುನಾಣಿ, ವೆಸ್ಟ್ ನೆಮ್ಮಲೆ, ತೆರಾಲು, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Post navigation

ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ…
ಯಶಸ್ವಿ ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕರಿಗೆ ಶುಭಾಷಯಗಳು

Related Posts

ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ…

16/05/202516/05/2025nadubadenews@gmail.com
ಕೊಡವ ಪಿಂಡ ಬೆಪ್ಪ ಪದ್ದತಿ….  ಇದ್‌ ಕಲ್ಯಾಟಜ್ಜಪ್ಪ ತಂದ ಒಕ್ಕಣೆ….

ಕೊಡವ ಪಿಂಡ ಬೆಪ್ಪ ಪದ್ದತಿ….  ಇದ್‌ ಕಲ್ಯಾಟಜ್ಜಪ್ಪ ತಂದ ಒಕ್ಕಣೆ….

15/10/202414/10/2025nadubadenews@gmail.com
ಹಳ್ಳಿಗಟ್ಟ್ ಬೋಡ್ ನಮ್ಮೆ ಮೇ 17 ಹಾಗೂ 18ರಂದುಹಳ್ಳಿಗಟ್ಟ್ ಬೋಡ್ ನಮ್ಮೆ

ಹಳ್ಳಿಗಟ್ಟ್ ಬೋಡ್ ನಮ್ಮೆ ಮೇ 17 ಹಾಗೂ 18ರಂದುಹಳ್ಳಿಗಟ್ಟ್ ಬೋಡ್ ನಮ್ಮೆ

16/05/202516/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version