https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ

ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ

News, Informatin , Enteetinement and Advertisement
23/06/202523/06/2025nadubadenews@gmail.comLeave a Comment on ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ
Spread the love
ಸಾಧಕಿ ನಿಧಿ ಅವರನ್ನು ಸನ್ಮಾನಿಸಿದ ಶಾಸಕ ಡಾ. ಮಂಥರ್‌ ಗೌಡ

ಸೋಮವಾರಪೇಟೆ, ಜೂ.23.(nadubadenews): ರಾಷ್ಟ್ರೀಯ ಅರ್ಹತಾ ಮತ್ತು ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 84 ನೇ ರ್ಯಾಂಕ್ ಹಾಗೂ ಕರ್ನಾಟಕ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದು ಸಾಧನೆ ಮಾಡಿದ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ವಿದ್ಯಾರ್ಥಿನಿ ಕೆ. ಜಿ ನಿಧಿ ಅವರನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ, ಅಭಿನಂದನೆಗಳೊಂದಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ನಿಧಿ ಪೋಷಕರಾದ ಕೆ ಎಚ್ ಗಣಪತಿ, ಗುಣವತಿ, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಎಸ್ ಐ ಚೇತನ್, ಸೋಮವಾರಪೇಟೆ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ. ಯು. ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

Post navigation

30ರಂದು ಭಾಗಮಂಡಲದಲ್ಲಿ ಉಚಿತ ಆರೋಗ್ಯ ಶಿಬಿರ
ನಾಳೆ ಹಲವೆಡೆ ಕರೆಂಟ್‌ ಇರಲ್ಲ

Related Posts

ಓಮನ್‌ ದೇಶದಲ್ಲೂ ವಿಜ್ರಂಭಿಸಿದ ಕೊಡವ ಪೊಡಿಯ

ಓಮನ್‌ ದೇಶದಲ್ಲೂ ವಿಜ್ರಂಭಿಸಿದ ಕೊಡವ ಪೊಡಿಯ

12/02/202512/02/2025nadubadenews@gmail.com

ನಡುಬಾಡೆ ಇ-ನ್ಯೂಸ್‌, 4.9.25

04/09/202504/09/2025nadubadenews@gmail.com
ನಾಳೆ ಮೈಸೂರಿನಲ್ಲಿ  ಐತಿಚಂಡ ರಮೇಶ್‌ ಉತ್ತಪ್ಪ ಅವರ 3 ಕೃತಿಳ ಲೋಕಾರ್ಪಣೆ

ನಾಳೆ ಮೈಸೂರಿನಲ್ಲಿ ಐತಿಚಂಡ ರಮೇಶ್‌ ಉತ್ತಪ್ಪ ಅವರ 3 ಕೃತಿಳ ಲೋಕಾರ್ಪಣೆ

24/07/202524/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version