https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

   ಸಿದ್ದಾಪುರ ಸುತ್ತಮುತ್ತ ವಿದ್ಯುತ್‌ ವ್ಯತ್ಯಯ…

News, Informatin , Enteetinement and Advertisement
07/05/202507/05/2025nadubadenews@gmail.comLeave a Comment on    ಸಿದ್ದಾಪುರ ಸುತ್ತಮುತ್ತ ವಿದ್ಯುತ್‌ ವ್ಯತ್ಯಯ…
Spread the love

  ಸಿದ್ದಾಪುರ, ಮೇ.07(ನಡುಬಾಡೆ ನ್ಯೂಸ್):‌ ಸಿದ್ದಾಪುರ 33/11 ಕೆ.ವಿ ವಿದ್ಯುತ್ ಉಪ ಕೇಂದ್ರದಲ್ಲಿ ಹೆಚ್ಚುವರಿ ಶಕ್ತಿ ಪರಿವರ್ತಕವನ್ನು ಅಳವಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗದಲ್ಲಿ ಮೇ, 09 ರ ಶುಕ್ರವಾರದಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಆದ್ದರಿಂದ ಸಿದ್ದಾಪುರ ಶಾಖಾ ವ್ಯಾಪ್ತಿಯ, ಸಿದ್ದಾಪುರ, ಕರಡಿಗೋಡು, ಕೂಡುಗದ್ದೆ, ಗುಹ್ಯ, ಮೇಕೂರು, ಮಾಲ್ದಾರೆ, ಇಂಜಿಲಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Post navigation

ಕನ್ನಡ ಸಾರಸ್ಪತ ಲೋಕ ಒಂದು ಅದ್ಭುತ ಚೇತನವನ್ನು ಕಳೆದುಕೊಂಡಿದೆ-  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಂತಾಪ…  
ನಾಳೆ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ…

Related Posts

ಕರ್ನಾಟಕ  ವಿದ್ಯುತ್ ಪ್ರಸರಣ ನಿಗಮದಿಂದ  ಸಾರ್ವಜನಿಕ ಪ್ರಕಟಣೆ…

27/05/202527/05/2025nadubadenews@gmail.com
ವಿದ್ಯಾರ್ಥಿಗಳಿಗೆ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

05/06/202505/06/2025nadubadenews@gmail.com
ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ವಿಜ್ಞಾನ ಕಾಲೇಜು ಕಟ್ಟಡಕ್ಕೆ ಶಾಸಕ ಡಾ. ಮಂಥರ್‌ ಗೌಡ ಭೂಮಿ ಪೂಜೆ

ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ವಿಜ್ಞಾನ ಕಾಲೇಜು ಕಟ್ಟಡಕ್ಕೆ ಶಾಸಕ ಡಾ. ಮಂಥರ್‌ ಗೌಡ ಭೂಮಿ ಪೂಜೆ

18/06/202518/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version