https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಸ್ಕಾಲರ್ಶಿಪ್‌ಗೆ ಅರ್ಜಿ ಆಹ್ವಾನ

ಸ್ಕಾಲರ್ಶಿಪ್‌ಗೆ ಅರ್ಜಿ ಆಹ್ವಾನ

News, Informatin , Enteetinement and Advertisement
01/08/202501/08/2025nadubadenews@gmail.comLeave a Comment on ಸ್ಕಾಲರ್ಶಿಪ್‌ಗೆ ಅರ್ಜಿ ಆಹ್ವಾನ
Spread the love
ಸ್ಕಾಲರ್ಶಿಪ್‌ಗೆ ಅರ್ಜಿ ಆಹ್ವಾನ

ಮಡಿಕೇರಿ ಅ.01; (nadubadenews):-ಪ್ರಸಕ್ತ(2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್,30 ಕೊನೆಯ ದಿನವಾಗಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾsಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನೋಡಬಹುದು. ಸಂಪರ್ಕಿಸಬಹುದಾದ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂ.ಸಂ.08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಹಾಗೆಯೇ ಪ್ರಸಕ್ತ (2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿsssಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

Post navigation

ವಿರಾಜಪೇಟೆ ಕಾವೇರಿ ಕಾಲೇಜು ವಿದ್ಯಾರ್ಥಿ ನಾಯಕರ ಆಯ್ಕೆ
ಗಾಳಿಬೀಡು ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Related Posts

ಕೊಡವ ಕೌಟುಂಬಿಕ “ತೋಕ್ ನಮ್ಮೆ-2025″ಲಾಂಛನ ಬಿಡುಗಡೆ ಮಾಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ…

ಕೊಡವ ಕೌಟುಂಬಿಕ “ತೋಕ್ ನಮ್ಮೆ-2025″ಲಾಂಛನ ಬಿಡುಗಡೆ ಮಾಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಪೊನ್ನಣ್ಣ…

23/05/202523/05/2025nadubadenews@gmail.com
ಬೆಂಗಳೂರ್‌ ಸಮಾಜ ಪೈಪೋಟಿ ಕಳಕ್‌ ಮೂಂದನೇ ಕೂಟ್‌

ಬೆಂಗಳೂರ್‌ ಸಮಾಜ ಪೈಪೋಟಿ ಕಳಕ್‌ ಮೂಂದನೇ ಕೂಟ್‌

07/07/202507/07/2025nadubadenews@gmail.com

‌              ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ…

10/05/202510/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version