https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
23ರಂದು ಕೊಡಗು ವಿಶ್ವವಿದ್ಯಾಲಯ ಸಾಧಕಬಾಧಕಗಳ  ಕುರಿತು ಸಂವಾದ…  

23ರಂದು ಕೊಡಗು ವಿಶ್ವವಿದ್ಯಾಲಯ ಸಾಧಕಬಾಧಕಗಳ ಕುರಿತು ಸಂವಾದ…  

News, Informatin , Enteetinement and Advertisement
21/04/202521/04/2025nadubadenews@gmail.comLeave a Comment on 23ರಂದು ಕೊಡಗು ವಿಶ್ವವಿದ್ಯಾಲಯ ಸಾಧಕಬಾಧಕಗಳ ಕುರಿತು ಸಂವಾದ…  
Spread the love
23ರಂದು ಕೊಡಗು ವಿಶ್ವವಿದ್ಯಾಲಯ ಸಾಧಕಬಾಧಕಗಳ  ಕುರಿತು ಸಂವಾದ…  

ಮಡಿಕೇರಿ ಏ.21:  ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ಈ ತಿಂಗಳ 23ರ ಬುಧವಾರದಂದು ಕೊಡಗು ವಿಶ್ವವಿದ್ಯಾಲಯಕ್ಕೆ ಸಂಬಂದಿಸಿದ ಸಾಧಕ ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

       ಮಡಿಕೇರಿ ಪತ್ರಿಕಾ ಭವನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರುಗಳು ಮಾಜಿ ಶಾಸಕರುಗಳು ರಾಜಕೀಯ ಪಕ್ಷಗಳ ಪ್ರಮುಖರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶಿಕ್ಷಣ ತಜ್ಞರು ಸಂವಾದದಲ್ಲಿ ಪಾಲ್ಗೊಳ್ಳುವರು . ಕೊಡಗು ವಿಶ್ವವಿದ್ಯಾಲಯಕ್ಕೆ ಸಂಬಂದಿಸಿದ ಸಮಸ್ಯೆಗಳನ್ನು , ಗೊಂದಲಗಳನ್ನು ನೇರವಾಗಿ ಕೇಳಿ , ಚರ್ಚಿಸಿ ಪರಿಹರಿಸಿಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ. 

Post navigation

ಕೊಡಗು ಹೆಗ್ಗಡೆ ಸಮಾಜದ ನೂತನ ಅಧ್ಯಕ್ಷರಾಗಿ ಕೊರಕುಟ್ಟಿರ ಸರಾಚಂಗಪ್ಪ ಅಯ್ಕೆ…
ಐದು ಲಕ್ಷ ವಲಸೆ ಕಾರ್ಮಿಕರಲ್ಲಿ  ಕೇವಲ 46000 ಮಾತ್ರ ನೋಂದಣಿ : ತಲೆ ಕೆಡಿಸಿ ಕೊಂಡ ಇಲಾಖೆ…

Related Posts

02/05/202502/05/2025nadubadenews@gmail.com

  ವಿಧಾನಸೌಧ  ಮಾರ್ಗದರ್ಶಿ ನಡಿಗೆ, ಐತಿಹಾಸಿಕ ಕಟ್ಟಡದ ಮಹತ್ವ ಸಾರುವ ಉದ್ದೇಶ…

27/05/202527/05/2025nadubadenews@gmail.com
ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

10/06/202510/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us