https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮುದ್ದಂಡ ಕಪ್‌ ಮಹಿಳೆಯರ ಹಾಕಿ, ಏಪ್ರಿಲ್‌ 21ರಿಂದ

ಮುದ್ದಂಡ ಕಪ್‌ ಮಹಿಳೆಯರ ಹಾಕಿ, ಏಪ್ರಿಲ್‌ 21ರಿಂದ

News, Informatin , Enteetinement and Advertisement
17/04/202517/04/2025nadubadenews@gmail.com
Spread the love
ಮುದ್ದಂಡ ಕಪ್‌ ಮಹಿಳೆಯರ ಹಾಕಿ, ಏಪ್ರಿಲ್‌ 21ರಿಂದ

ಮಡಿಕೇರಿ ಏ.16 : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.21 ರಿಂದ ಮಹಿಳೆಯರ 5ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.

       ಮುದ್ದಂಡ ಹಾಕಿ ಉತ್ಸವದ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ್ತಿ ಮಂಡೇಪಂಡ ಪುಷ್ಪ ಕುಟ್ಟಣ್ಣ ಪಾಲ್ಗೊಳ್ಳಲಿದ್ದು, 56 ಕೊಡವ ಒಕ್ಕಡ ಮಹಿಳಾ ತಂಡಗಳ ನಡುವೆ ರೋಚಕ ಪಂದ್ಯಗಳು ನಡೆಯಲಿವೆ ಎಂದು ಸಂಘಟಕರು ತಿಳಿಸಿದ್ದಾರೆ .

Post navigation

1998 ಕೋಡೀರ ಕಪ್…ಓರ್‌ ನೆಪ್ಪು…
ಕಾಲುಬಾಯಿ ರೋಗ ಲಸಿಕಾ ಅಭಿಯಾನ,  ಯಶಸ್ಸಿಗೆ ಜಿಲ್ಲಾಧಿಕಾರಿ ವೆಂಕಟರಾಜ್‌ ಸೂಚನೆ…

Related Posts

ಮುದ್ದಂಡ ಕಪ್ : ಚಾಲನೆಗೊಂಡ ಮಹಿಳಾ ಹಾಕಿ…

ಮುದ್ದಂಡ ಕಪ್ : ಚಾಲನೆಗೊಂಡ ಮಹಿಳಾ ಹಾಕಿ…

21/04/202521/04/2025nadubadenews@gmail.com
ಕೊಡಗು ಮಳೆಹಾನಿಗೆ ತಕ್ಷಣ ಪರಿಹಾರಕ್ಕೆ ಕ್ರಮ : ಉಸ್ತವಾರಿ ಸಚಿವ ಎನ್.‌ ಎಸ್.‌ ಬೋಸರಾಜು ಭರವಸೆ

ಕೊಡಗು ಮಳೆಹಾನಿಗೆ ತಕ್ಷಣ ಪರಿಹಾರಕ್ಕೆ ಕ್ರಮ : ಉಸ್ತವಾರಿ ಸಚಿವ ಎನ್.‌ ಎಸ್.‌ ಬೋಸರಾಜು ಭರವಸೆ

26/06/202526/06/2025nadubadenews@gmail.com
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರ ಸಂಸ್ಕಾರ ಕಲಿಸುತ್ತಿದೆ.; ಯೋಜನಾಧಿಕಾರಿಯವರಾದ ಪುರುಷೋತ್ತಮ ಅಭಿಮತ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರ ಸಂಸ್ಕಾರ ಕಲಿಸುತ್ತಿದೆ.; ಯೋಜನಾಧಿಕಾರಿಯವರಾದ ಪುರುಷೋತ್ತಮ ಅಭಿಮತ

15/07/202515/07/2025nadubadenews@gmail.com
  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version