https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಗೂಗಲ್‌ ಮೀಟ್‌ನಲ್ಲಿ ನಡೆದ, ಕರ್ನಾಟಕ  ಲೇಖಕಿಯರ ಸಂಘ ಕೊಡಗು ಶಾಖೆಯ ವಾರ್ಷಿಕ ಸಭೆ

ಗೂಗಲ್‌ ಮೀಟ್‌ನಲ್ಲಿ ನಡೆದ, ಕರ್ನಾಟಕ  ಲೇಖಕಿಯರ ಸಂಘ ಕೊಡಗು ಶಾಖೆಯ ವಾರ್ಷಿಕ ಸಭೆ

Uncategorized
20/11/202420/11/2024nadubadenews@gmail.comLeave a Comment on ಗೂಗಲ್‌ ಮೀಟ್‌ನಲ್ಲಿ ನಡೆದ, ಕರ್ನಾಟಕ  ಲೇಖಕಿಯರ ಸಂಘ ಕೊಡಗು ಶಾಖೆಯ ವಾರ್ಷಿಕ ಸಭೆ
Spread the love
ಗೂಗಲ್‌ ಮೀಟ್‌ನಲ್ಲಿ ನಡೆದ, ಕರ್ನಾಟಕ  ಲೇಖಕಿಯರ ಸಂಘ ಕೊಡಗು ಶಾಖೆಯ ವಾರ್ಷಿಕ ಸಭೆ

            ಟಿ.ಶೆಟ್ಟಿಗೇರಿ, ನ.20:    ಕರ್ನಾಟಕ  ಲೇಖಕಿಯರ ಸಂಘ ಕೊಡಗು ಶಾಖೆಯ ವಾರ್ಷಿಕ ಸಭೆಯು ಗೂಗಲ್‌ ಮೀಟ್‌ ವೆಬಿನಾರ್‌ನಲ್ಲಿ, ದಿನಾಂಕ  17-11-2024 ರಂದು ಅಧ್ಯಕ್ಷರಾದ  ಶ್ರೀಮತಿ ವಿಜಯ ವಿಷ್ಣು ಭಟ್ ಅವರ ಸಮ್ಮುಖದಲ್ಲಿ ನಡೆದು, ಮುಂದಿನ ಸಾಲಿನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಮತಿ ವಿಜಯ ವಿಷ್ಣು ಭಟ್ ಅವರು ಪುನರಾಯ್ಕೆಯಾದರೆ,ಉಪಾಧ್ಯಕ್ಷರಾಗಿ ಶ್ರೀಮತಿ ಉಳುವಂಗಡ ಕಾವೇರಿ ಉದಯ, ಕಾರ್ಯದರ್ಶಿಯಾಗಿ ಶ್ರೀಮತಿ  ಶರ್ಮಿಳಾ ರಮೇಶ್ ಮತ್ತು ನಿರ್ದೇಶಕರನ್ನಾಗಿ, ಶ್ರೀಮತಿ ಜಯಲಕ್ಷ್ಮಿ ಎಂ. ಬಿ , ಶ್ರೀಮತಿ ಶೋಭ ರಕ್ಷಿತ್ , ಶ್ರೀಮತಿ ಮಾಲಾಮೂರ್ತಿ, ಶ್ರೀಮತಿ ಗೀತಾಂಜಲಿ,  ಶ್ರೀಮತಿ ಮುಕ್ಕಾಟಿರ ಮೌನಿ ನಾಣಯ್ಯ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಸಂಘಟನೆಯ ಮುಂದಿನ ಕಾರ್ಯಯೋಜನೆ ಮತ್ತು ನಾವೆಂಬರ್‌ ತಿಂಗಳಿನಲ್ಲಿ ನಡೆಯಬೇಕಾದ ಕನ್ನಡ ಪರ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

Post navigation

ಹತ್ತು ಸಾವಿರದಲ್ಲಿ ಹತ್ತು ಏಕರೆ ಜಾಗ ಖರೀದಿಸಿ ಕಟ್ಟಿದ, ಮೈಸೂರು ಕಾಫಿ ಸಂಸ್ಕರಣಾ ಸಹಕಾರ ಸಂಘ(MCPCS), ಬೆಳೆದು, ಅಳಿದು, ಉಳಿದ ರೋಚಕ, ಐತಿಹಾಸಿಕ ಕಥೆ…
ಕೇಂದ್ರ ಸರ್ಕಾರದಿಂದ 5.8ಕೋಟಿ BPL ಕಾರ್ಡ್‌ ಅನರ್ಹ, ಅದೇ ಮಾನದಂಡ ಬಳಸಿದ್ದೇವೆ ಎಂದ ಕರ್ನಾಟಕ. ಅರ್ಹರ ರದ್ದತಿ ಹಿಂಪಡೆಯಲು CM ಆದೇಶ…

Related Posts

ಮೂರ್ನಾಡ್‌ ಸಾಹಿತ್ಯ ಮೇಳತ್‌ ಉಳುವಂಗಡ ಕಾವೇರಿ ಉದಯ ಅಯಿಂಗಡ ಪವಿತ್ರ ಪ್ರೀತಿ ಪ್ರಾಪ್ತಿ ಬೊಳಿ ಬುದ್ದತ್…‌

ಮೂರ್ನಾಡ್‌ ಸಾಹಿತ್ಯ ಮೇಳತ್‌ ಉಳುವಂಗಡ ಕಾವೇರಿ ಉದಯ ಅಯಿಂಗಡ ಪವಿತ್ರ ಪ್ರೀತಿ ಪ್ರಾಪ್ತಿ ಬೊಳಿ ಬುದ್ದತ್…‌

04/12/202404/12/2024nadubadenews@gmail.com
ಭಾರತೀಯ ಹೆಮ್ಮೆಯ ಪುತ್ರರನ್ನು ಅವಹೇಳನ ಮಾಡಿರುವ ಆರೋಪಿಯ ಗಡಿಪಾರಿಒತ್ತಾಯಿಸಿ  ಸಾಮೂಹಿಕ ಜನಾಂದೋಲನಕ್ಕೆ  ಶೀಘ್ರವೇ ಕರೆ ನೀಡಲು, ದೇಶಭಕ್ತರಿಂದ ಚಿಂತನೆ.

ಭಾರತೀಯ ಹೆಮ್ಮೆಯ ಪುತ್ರರನ್ನು ಅವಹೇಳನ ಮಾಡಿರುವ ಆರೋಪಿಯ ಗಡಿಪಾರಿಒತ್ತಾಯಿಸಿ  ಸಾಮೂಹಿಕ ಜನಾಂದೋಲನಕ್ಕೆ  ಶೀಘ್ರವೇ ಕರೆ ನೀಡಲು, ದೇಶಭಕ್ತರಿಂದ ಚಿಂತನೆ.

23/11/202423/11/2024nadubadenews@gmail.com
ಸೋಂದಾ ಇತಿಹಾಸೋತ್ಸವಕ್ಕೆ ಚಾಮೆರ ದಿನೇಶ್ ಬೆಳ್ಯಪ್ಪ…

ಸೋಂದಾ ಇತಿಹಾಸೋತ್ಸವಕ್ಕೆ ಚಾಮೆರ ದಿನೇಶ್ ಬೆಳ್ಯಪ್ಪ…

13/10/202413/10/2024nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version