https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ  ಸಂಸದ ಯದುವೀರ್…

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ  ಸಂಸದ ಯದುವೀರ್…

News, Informatin , Enteetinement and Advertisement
14/04/202514/04/2025nadubadenews@gmail.comLeave a Comment on ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ  ಸಂಸದ ಯದುವೀರ್…
Spread the love
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿದ  ಸಂಸದ ಯದುವೀರ್…

ಮಡಿಕೇರಿ, ಏ.14; ಮಡಿಕೇರಿಯಲ್ಲಿ ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ನಡೆದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕಾರ್ಯಗಾರವನ್ನು ಕೊಡಗು- ಮೈಸೂರು ಲೋಕಸಭಾ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು.

ಈ ಸಂದರ್ಭ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ ಕೂಡ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸ್ವಾವಲಂಬಿಗಳಾದರೆ ಮಾತ್ರ ಮಾನ್ಯ ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕನಸು ಈಡೇರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Post navigation

ಡಾಕ್ಟರೇಟ್ ಪದವಿ ಪಡೆದ ಶೃತಿ .ಎಸ್. ಮಂಜುನಾಥ್ …
ಚಿತ್ರತಾರೆ ದಿ.ಅಪಾಡಂಡ ಟಿ.ರಘು ಮರೆಯಲಾಗದ ಮಾಣಿಕ್ಯ.: ವಿರಾಜಪೇಟೆಯಲ್ಲಿ ಅರ್ಥಪೂರ್ಣ ಶ್ರದ್ದಾಂಜಲಿ

Related Posts

ಅಣಬೆ ಬೇಸಾಯ ಉಚಿತ ತರಬೇತಿಗೆ ಅರ್ಜಿ ಆಹ್ವಾನ…

ಅಣಬೆ ಬೇಸಾಯ ಉಚಿತ ತರಬೇತಿಗೆ ಅರ್ಜಿ ಆಹ್ವಾನ…

30/05/202530/05/2025nadubadenews@gmail.com
ಕೊಡವಾಮೆರ ತಗ್‌ರ್ದಿ ಎಂಗಡ ಪೊಮ್ಮಕ್ಕ

ಕೊಡವಾಮೆರ ತಗ್‌ರ್ದಿ ಎಂಗಡ ಪೊಮ್ಮಕ್ಕ

22/04/202522/04/2025nadubadenews@gmail.com
ನಾಳೆಯಿಂದ  ರಂಜಾನ್ ತಿಂಗಳು ಆರಂಭ

ನಾಳೆಯಿಂದ  ರಂಜಾನ್ ತಿಂಗಳು ಆರಂಭ

01/03/202501/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version