https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ…

ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ…

News, Informatin , Enteetinement and Advertisement
17/04/202517/04/2025nadubadenews@gmail.comLeave a Comment on ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ…
Spread the love
ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ…

ಮಡಿಕೇರಿ ಏ.17 :-ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ), ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಏಪ್ರಿಲ್, 17 ಮತ್ತು 18 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

      ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯ ಉದ್ಘಾಟನಾ ಸಮಾರಂಭವು ಏಪ್ರಿಲ್, 17 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿ.ಪಂ. ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿ.ಪಂ. ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ .

Post navigation

ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18 ನೇ ವರ್ಷದ ಪುನರ್ ಪ್ರತಿಷ್ಠಾಪನೆ
ಉಚಿತ ಪ್ರಯಾಣಕ್ಕೆ ಬೇಕಿಲ್ಲಆಧಾರ್, ಬರಲಿದೆ  ಸ್ಮಾರ್ಟ್ ಕಾರ್ಡ್…

Related Posts

ಏ.29 ರಂದು ಸಾರಿಗೆ ಅದಾಲತ್…

28/04/202528/04/2025nadubadenews@gmail.com
ಕಾಂಗ್ರೆಸ್‌ ಪಧಾದಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಕಾಂಗ್ರೆಸ್‌ ಪಧಾದಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

06/03/202506/03/2025nadubadenews@gmail.com
ಮಡಿಕೇರಿ-ಸಂಪಾಜೆವರೆಗೆ, ತಡೆಗೋಡೆ ನಿರ್ಮಾಣಕ್ಕೆ 94ಕೋಟಿ ಕೇಂದ್ರದಿಂದ ಅನುಮೋದನೆ

ಮಡಿಕೇರಿ-ಸಂಪಾಜೆವರೆಗೆ, ತಡೆಗೋಡೆ ನಿರ್ಮಾಣಕ್ಕೆ 94ಕೋಟಿ ಕೇಂದ್ರದಿಂದ ಅನುಮೋದನೆ

16/03/202516/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version